Kingfisher Beer Ban ತೆಲಂಗಾಣದಲ್ಲಿ ಕಿಂಗ್‌ಫಿಷರ್ ಬಿಯರ್ ನಿಷೇಧ: ಕಾರಣವೇನು?
newsics.com ಕಿಂಗ್ ಫಿಶರ್ ಮತ್ತು ಹೈನೆಕೆನ್ ಬಿಯರ್‌ಗಳ ತಯಾರಕರಾದ ಯುನೈಟೆಡ್ ಬ್ರೂವರೀಸ್ ಲಿಮಿಟೆಡ್, ತೆಲಂಗಾಣ ಬೆವರೇಜಸ್ ಕಾರ್ಪೊರೇಷನ್ ಲಿಮಿಟೆಡ್‌ಗೆ ತನ್ನ ಬಿಯರ್ ಪೂರೈಕೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಈ ಬಿಯರ್‌ಗಳು ತನ್ನದೇ ಆದ ಮದ್ಯ ಪ್ರಿಯ ಗ್ರಾಹಕರನ್ನು ಹೊಂದಿದೆ. ಈಗ ಯುವ ಜನತೆ ಹಾಟ್ ಡ್ರಿಂಕ್ಸ್‌ಗಿಂತ ಬಿಯರ್‌ಗಳನ್ನು ಹೆಚ್ಚು ಇಷ್ಟಪಡುತ್ತಾರೆ. ಆದರಲ್ಲಿಯೂ ಕಿಂಗ್ ಫಿಶರ್ ಬಿಯರ್ ಕ್ರೇಜ್ ಬೇರೆಯದೇ ಇದೇ. ಇದೀಗ ಸ್ಥಗಿತಗೊಳಿಸಲು ನಿರ್ಧರಿಸಿರುವುದು ಬಿಯರ್ ಪ್ರಿಯರಿಗೆ ಶಾಕ್ ಆಗಿದೆ. ಪೂರೈಕೆ ನಿಲ್ಲಿಸಲು ಕಾರಣವೇನು? 2 ವರ್ಷದಿಂದಲೂ ತೆಲಂಗಾಣದಲ್ಲಿ … Continue reading Kingfisher Beer Ban ತೆಲಂಗಾಣದಲ್ಲಿ ಕಿಂಗ್‌ಫಿಷರ್ ಬಿಯರ್ ನಿಷೇಧ: ಕಾರಣವೇನು?
Copy and paste this URL into your WordPress site to embed
Copy and paste this code into your site to embed