Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕದಲ್ಲಿ ತಾಲಿಬಾನ್ ಮಾದರಿ ಕೃತ್ಯ
ಕರ್ನಾಟಕಪ್ರಮುಖ

ಕರ್ನಾಟಕದಲ್ಲಿ ತಾಲಿಬಾನ್ ಮಾದರಿ ಕೃತ್ಯ

Share
1 Min Read
SHARE

newsics.com

ರಾಯಚೂರು: ವ್ಯಕ್ತಿಯೊಬ್ಬರ ಸಾವಿಗೆ ಕಾರಣವಾಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ ಅಮಾನವೀಯ ಘಟನೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ದಂಡಮ್ಮ ಎಂಬುವರ ಮಹಿಳೆ ಮೇಲೆ ಹಲ್ಲೆ ನಡೆಸಲಾಗಿದೆ. ದಂಡಮ್ಮ ತನ್ನ ತಾಯಿಯೊಂದಿಗೆ ಜಾಲಹಳ್ಳಿಯಲ್ಲಿ ವಾಸವಾಗಿದ್ದರು.

ಇತ್ತೀಚೆಗೆ ಮೃತಪಟ್ಟ ದುರ್ಗಪ್ಪ ಎಂಬುವರ ಸಾವಿಗೆ ದಂಡಮ್ಮ ಕಾರಣ ಎಂದು ಆರೋಪಿಸಿ ಮೃತನ ಸಹೋದರ ಬಸವರಾಜ ನಾಯಕ ಹಾಗೂ ಕೆಲ ಸಂಬಂಧಿಕರು ಮಹಿಳೆ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಗ್ರಾಮದ ನಿವಾಸಿಗಳು ಸುತ್ತುವರೆದು ನೋಡುತ್ತಿದ್ದರೂ ಯಾರೂ ಸಹಾಯಕ್ಕೆ ಬರಲಿಲ್ಲ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ಮಹಿಳೆ ಈಗ ದೇವದುರ್ಗದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಹಲ್ಲೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನೆ ಸಂಬಂಧ ನಾಲ್ವರ ವಿರುದ್ಧ ದೂರು ದಾಖಲಾಗಿದೆ ಎಂದು ತಿಳಿದು ಬಂದಿದೆ.

TAGGED:Model act of Taliban in Karnataka:
Share This Article
Facebook Twitter Copy Link Print
Previous Article Tiger Urine ಹುಲಿಯ ಮೂತ್ರಕ್ಕೆ ಭಾರೀ ಡಿಮ್ಯಾಂಡ್: ಸಂಚಲನ ಮೂಡಿಸಿದ ಹೊಸ ಬ್ಯುಸಿನೆಸ್
Next Article ಬೆಂಗಳೂರಲ್ಲಿ ಭಾರಿ ಅಗ್ನಿ ಅವಘಡ : 100 ಕ್ಕೂ ಹೆಚ್ಚು ವಾಹನಗಳು ಭಸ್ಮ

Popular Posts

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

1 Min Read

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

You Might Also Like

ಪ್ರಮುಖಮನರಂಜನೆ

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

1 Min Read
ಪ್ರಮುಖಕರ್ನಾಟಕಮನರಂಜನೆ

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?