Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rainfall info ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಫೆ.2ರಿಂದ ರಾಜ್ಯದ ಹಲವೆಡೆ ಮಳೆ
ಕರ್ನಾಟಕಪ್ರಮುಖ

Rainfall info ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಫೆ.2ರಿಂದ ರಾಜ್ಯದ ಹಲವೆಡೆ ಮಳೆ

Share
1 Min Read
SHARE

newsics.com

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಫೆಬ್ರವರಿ 2ರಿಂದ ಮತ್ತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವೆಡೆ ಫೆಬ್ರವರಿ 2ರಿಂದ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಧಾರವಾಡ, ಬೆಳಗಾವಿಯಲ್ಲಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದ ಕೆಲವು ಭಾಗಗಳಲ್ಲಿ ಫೆಬ್ರವರಿ 4ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಯ ಮೋಡಗಳು ಸೃಷ್ಟಿಯಾಗಿರುವುದರಿಂದ ರಾಜಧಾನಿ ಬೆಂಗಳೂರು ಸೇರಿ ಹಲವು ಕಡೆ ಕನಿಷ್ಠ ಉಷ್ಣಾಂಶದಲ್ಲಿ ಏರಿಕೆಯಾಗಿದೆ. ಕೆಲವೆಡೆ ಚಳಿಯ ತೀವ್ರತೆ ಕಡಿಮೆಯಾಗತೊಡಗಿದೆ ಎನ್ನಲಾಗಿದೆ.

Stamped in mahakumbh ಮಹಾ ಕುಂಭದಲ್ಲಿ ಕಾಲ್ತುಳಿತ: 15ಕ್ಕೂ ಹೆಚ್ಚು ಭಕ್ತರ ಸಾವು, ಹಲವರಿಗೆ ಗಾಯ

ISRO ಇಸ್ರೋದಿಂದ 100ನೇ ಉಪಗ್ರಹ ಯಶಸ್ವಿ ಉಡಾವಣೆ

suspected car found near Ankola| ಅಂಕೋಲಾ ಬಳಿ ಪತ್ತೆಯಾದ ಶಂಕಿತ ಕಾರಲ್ಲಿ 1 ಕೋಟಿಗೂ ಹೆಚ್ಚು ಹಣ!

ನೀವು ಹೆಚ್ಚು ಆಲೂಗಡ್ಡೆ ತಿಂದರೆ ಏನಾಗುತ್ತದೆ? Health tips

Bidar :ಮಂಗ ಓಡಿಸಲು ಹೋದ ವೇಳೆ ಹೆಜ್ಜೆನು ದಾಳಿಯಿಂದ ಪ್ರಾಣ ಬಿಟ್ಟ

Niveditha Gowda: ಕಿರುತೆರೆಗೆ ನಿವೇದಿತಾ ಗೌಡ ರೀ-ಎಂಟ್ರಿ: ಯಾವ ಶೋ?

blood pressure : ಅಪ್ಪಿತಪ್ಪಿಯೂ ಇವುಗಳನ್ನು ತಿನ್ನಬೇಡಿ.. ಅಪಾಯ ಕಟ್ಟಿಟ್ಟ ಬುತ್ತಿ

TAGGED:Rainfall from February 2 many parts of the state
Share This Article
Facebook Twitter Copy Link Print
Previous Article suspected car found near Ankola| ಅಂಕೋಲಾ ಬಳಿ ಪತ್ತೆಯಾದ ಶಂಕಿತ ಕಾರಲ್ಲಿ 1 ಕೋಟಿಗೂ ಹೆಚ್ಚು ಹಣ!
Next Article Kingfisher Beer Ban ತೆಲಂಗಾಣದಲ್ಲಿ ಕಿಂಗ್‌ಫಿಷರ್ ಬಿಯರ್‌ ನಿಷೇಧ: ಕಾರಣವೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?