Rainfall info ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಫೆ.2ರಿಂದ ರಾಜ್ಯದ ಹಲವೆಡೆ ಮಳೆ

newsics.com ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದಲ್ಲಿ ಫೆಬ್ರವರಿ 2ರಿಂದ ಮತ್ತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವೆಡೆ ಫೆಬ್ರವರಿ 2ರಿಂದ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಧಾರವಾಡ, ಬೆಳಗಾವಿಯಲ್ಲಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದ ಕೆಲವು … Continue reading Rainfall info ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಫೆ.2ರಿಂದ ರಾಜ್ಯದ ಹಲವೆಡೆ ಮಳೆ