Stamped in mahakumbh ಮಹಾ ಕುಂಭದಲ್ಲಿ ಕಾಲ್ತುಳಿತ: 15ಕ್ಕೂ ಹೆಚ್ಚು ಭಕ್ತರ ಸಾವು, ಹಲವರಿಗೆ ಗಾಯ
newsics.com ನವದೆಹಲಿ: ವಿಶ್ವದ ಅತಿದೊಡ್ಡ ಧಾರ್ಮಿಕ ಸಮಾವೇಶವಾದ ಮಹಾ ಕುಂಭ ಮೇಳದಲ್ಲಿ ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಬುಧವಾರ (ಜನವರಿ 29) ಭಾರೀ ಸಂಖ್ಯೆಯಲ್ಲಿ ಭಕ್ತರು ಸೇರಿದ್ದು, ಈ ವೇಳೆ ಉಂಟಾದ ಕಾಲ್ತುಳಿತ ಹಲವರ ಸಾವು ನೋವುಗಳಿಗೆ ಕಾರಣವಾಗಿದೆ. ಅನಾಮಧೇಯವಾಗಿರಲು ನಿರ್ಧರಿಸಿದ ಸ್ಥಳೀಯ ವೈದ್ಯರ ಪ್ರಕಾರ, ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ, ಅನೇಕರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆನೀಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸಂತ್ರಸ್ತರನ್ನು ರಕ್ಷಕರು ಮತ್ತು ಆರಾಧಕರು ಘಟನಾ ಸ್ಥಳದಿಂದ ಸ್ಥಳಾಂತರಿಸುತ್ತಿರುವುದು ಕಂಡುಬಂದಿದೆ ಎಂದು ಎಎಫ್‌ಪಿ ವರದಿ ಮಾಡಿದೆ. … Continue reading Stamped in mahakumbh ಮಹಾ ಕುಂಭದಲ್ಲಿ ಕಾಲ್ತುಳಿತ: 15ಕ್ಕೂ ಹೆಚ್ಚು ಭಕ್ತರ ಸಾವು, ಹಲವರಿಗೆ ಗಾಯ
Copy and paste this URL into your WordPress site to embed
Copy and paste this code into your site to embed