Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kumbh Mela ಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ಅಮ್ಮ-ಮಗಳು ಸಾವು
ಕರ್ನಾಟಕಪ್ರಮುಖ

Kumbh Mela ಕುಂಭಮೇಳದಲ್ಲಿ ಕಾಲ್ತುಳಿತ: ಕರ್ನಾಟಕದ ಅಮ್ಮ-ಮಗಳು ಸಾವು

Share
0 Min Read
SHARE

newsics.com

ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಇಂದು ನಡೆದ ಕಾಲ್ತುಳಿತ ದುರಂತದಲ್ಲಿ ಕರ್ನಾಟಕದ ಇಬ್ಬರು ಸಾವನ್ನಪ್ಪಿದ್ದಾರೆ.

ಬೆಳಗಾವಿ ಮೂಲದ ತಾಯಿ-ಮಗಳು ಕಾಲ್ತುಳಿದಲ್ಲಿ ಗಂಭೀರವಗೈ ಗಾಯಗೊಂಡಿದ್ದರು. ಇಬ್ಬರನ್ನೂ ಪ್ರಯಾಗ್ ರಾಜ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅಲ್ಲದೆ, ಕಾಲ್ತುಳಿತ ದುರಂತದಲ್ಲಿ ಕರ್ನಾಟಕದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಈವರೆಗೆ ರಾಜ್ಯದ ಒಟ್ಟು ಮೂವರು ಸಾವನ್ನಪ್ಪಿದ್ದಾರೆ.

ಬೆಳಗಾವಿಯ ವಡಗಾವ ನಿವಾಸಿ ಜ್ಯೋತಿ ಹತ್ತರವಾಠ (50) ಪುತ್ರಿ ಮೇಘಾ ಹತ್ತರವಾಠ (25) ಮೃತರು. ಮೌನಿ ಅಮವಾಸ್ಯೆಯ ದಿನ ಪುಣ್ಯಸ್ನಾನಕ್ಕೆಂದು ಹೋದವರು ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ.

TAGGED:Stampede at Kumbh Mela: Mother-daughter killed in Karnataka
Share This Article
Facebook Twitter Copy Link Print
Previous Article Namma Metro ಮೆಟ್ರೋ ಪ್ರಯಾಣ ದರ ಏರಿಕೆಯನ್ನು ತಡೆಹಿಡಿದ ಕೇಂದ್ರ ಸರ್ಕಾರ
Next Article Mahakumbha Mela ಮಹಾಕುಂಭಮೇಳ: ತ್ರಿವೇಣಿ ಸಂಗಮದಲ್ಲಿ ಸಾಧು-ಸಂತರಿಂದ ಅಮೃತ ಸ್ನಾನ

Popular Posts

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?