Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cyber crime ಅಂಕೋಲಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಕೌಂಟ್ ಹ್ಯಾಕ್: 33 ಲಕ್ಷಕ್ಕೂ ಹೆಚ್ಚು ಹಣ ದೋಚಿದ ಸೈಬರ್ ಕಳ್ಳರು!
ಕರ್ನಾಟಕಪ್ರಮುಖ

Cyber crime ಅಂಕೋಲಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಕೌಂಟ್ ಹ್ಯಾಕ್: 33 ಲಕ್ಷಕ್ಕೂ ಹೆಚ್ಚು ಹಣ ದೋಚಿದ ಸೈಬರ್ ಕಳ್ಳರು!

Share
1 Min Read
SHARE

newsics.com

ಅಂಕೋಲಾ(ಉತ್ತರ ಕನ್ನಡ): ಅಂಕೋಲಾದ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ ಅಕೌಂಟ್ ಹ್ಯಾಕ್ ಮಾಡಿ, ಖಾತೆದಾರರೊಬ್ಬರ 33 ಲಕ್ಷ ರೂ. ದೋಚಿದ ಘಟನೆ ಮಂಗಳವಾಹಣರ ಘ ಬಂದಿದೆ.

ಬ್ಯಾಂಕ್‌ನ ಕೇಂದ್ರ ಕಚೇರಿಯಲ್ಲಿ RTGS ಮೂಲಕ ಬೇರೆಯವರ ಖಾತೆದಾರರಿಗೆ ಹೋಗಬೇಕಿದ್ದ ಹಣವನ್ನು ಸೈಬರ್ ಕಳ್ಳರು ಶಾಖೆಯ ಅಕೌಂಟ್ ಹ್ಯಾಕ್ ಮಾಡುವ ಮೂಲಕ 33,42,845 ಲಕ್ಷ ಹಣವನ್ನು ವಂಚಿಸಿ ಕದ್ದಿದ್ದಾರೆ.

ಕಾರವಾರದ ಸೈಬರ್ ಠಾಣೆ (CN) ಯಲ್ಲಿ ಅಂಕೋಲಾ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ನ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ರವೀಂದ್ರ ಪಾಂಡುರಂಗ ವೈದ್ಯ ದೂರು ನೀಡಿದ್ದಾರೆ.

ಅಂಕೋಲಾ ಕೇಂದ್ರ ಕಚೇರಿಯಲ್ಲಿ ಖಾತೆದಾರರಾದ ಮೀನಾಕ್ಷಿ ಕೃಷ್ಣಗೌಡ ಅವರು ವ್ಯವಸಾಯ ಸೇವಾ ಸಹಕಾರಿ ಸಂಘ, ಮೆಂಕಟೇಶ್ವರ ಗ್ಯಾಸ್ ಸೆಂಟರ್‌‌ ಹಾಗೂ ಸವಿತಾ ವೆಂಕಟರಮಣ ನಾಯ್ಕ ಖಾತೆಗೆ ಹೋಗದೇ ಹ್ಯಾಕ್ ಆಗಿದ್ದು ಸೈಬರ್ ಕಳ್ಳರ ಖಾತೆಗೆ ಜಮ ಆಗಿದೆ ಎಂದು ದೂರು ನೀಡಲಾಗಿದೆ.

ಯಾರ ಖಾತೆಗೆ ಹಣ ಜಮಾ ಆಗಿದೆ ಎಂಬುದು ಗೊತ್ತಾಗಿಲ್ಲ. ಜನವರಿ 24 ರಿಂದ 27ರ ನಡುವೆ ಈ ಅಕ್ರಮ ನಡೆದಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.

Kingfisher Beer Ban ತೆಲಂಗಾಣದಲ್ಲಿ ಕಿಂಗ್‌ಫಿಷರ್ ಬಿಯರ್‌ ನಿಷೇಧ: ಕಾರಣವೇನು?

Rainfall info ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಫೆ.2ರಿಂದ ರಾಜ್ಯದ ಹಲವೆಡೆ ಮಳೆ

suspected car found near Ankola| ಅಂಕೋಲಾ ಬಳಿ ಪತ್ತೆಯಾದ ಶಂಕಿತ ಕಾರಲ್ಲಿ 1 ಕೋಟಿಗೂ ಹೆಚ್ಚು ಹಣ!

TAGGED:Urban Co -operative Bank Account Hack: Cyber ​​thieves robbed more than 33 lakhs!
Share This Article
Facebook Twitter Copy Link Print
Previous Article rowdy sheeter ಮಾರಕಾಸ್ತ್ರಗಳಿಂದ ಥಳಿಸಿ ಮಾಜಿ ರೌಡಿಶೀಟರ್ ಹತ್ಯೆ
Next Article Maha Kumbh Mela ಮಹಾಕುಂಭಮೇಳದಲ್ಲಿ ಕಾಲ್ತುಳಿತ ದುರಂತ : ತುರ್ತು ಸಭೆ ಕರೆದ ಸಿಎಂ ಯೋಗಿ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?