Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಮರ್ಯಾದಾ ಹತ್ಯೆ: ನಾಲ್ವರಿಗೆ ಮರಣದಂಡನೆ ಶಿಕ್ಷೆ
ಕರ್ನಾಟಕಪ್ರಮುಖ

ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಮರ್ಯಾದಾ ಹತ್ಯೆ: ನಾಲ್ವರಿಗೆ ಮರಣದಂಡನೆ ಶಿಕ್ಷೆ

Share
1 Min Read
SHARE

newsics.com

ಗದಗ: ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ಮರ್ಯಾದಾ ಹತ್ಯೆ ಸಾಬೀತಾದ ಹಿನ್ನೆಲೆಯಲ್ಲಿ ಶಿವಪ್ಪ ರಾಥೋಡ್, ರವಿಕುಮಾರ್ ರಾಥೋಡ್, ರಮೇಶ ರಾಥೋಡ್ ಮತ್ತು ಸಾರಿಗೆ ಇಲಾಖೆಯ ಚಾಲಕ ಪರಶುರಾಮ ರಾಥೋಡ್ ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ.

ಗದಗ ಜಿಲ್ಲೆ ಗಜೇಂದ್ರಗಢ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ರಮೇಶ ಮಾದರ ಮತ್ತು ಗಂಗಮ್ಮ ರಾಥೋಡ್ ಪರಸ್ಪರ ಪ್ರೀತಿಸಿ ಮದುವೆಯಾಗಲು ನಿರ್ಧರಿಸಿದ್ದು, ಇಬ್ಬರ ಜಾತಿ ಬೇರೆಯಾಗಿದ್ದ ಕಾರಣ ಮನೆಯಲ್ಲಿ ಒಪ್ಪಿಗೆ ನೀಡಲಿಲ್ಲ. ಅಂತರ್ಜಾತಿ ವಿವಾಹಕ್ಕೆ ಗಂಗಮ್ಮ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಕುಟುಂಬದವರ ವಿರೋಧದ ನಡುವೆಯೂ ಇಬ್ಬರು ಮದುವೆಯಾಗಿದ್ದರು.

ಇದರಿಂದ ಆಕ್ರೋಶಗೊಂಡ ಗಂಗಮ್ಮ ಮನೆಯವರು 2019 ರ ನವೆಂಬರ್ 6ರಂದು ನಡುರಸ್ತೆಯಲ್ಲಿಯೇ ಚಾಕುವಿನಿಂದ ಇರಿದು, ಕಲ್ಲು, ದೊಣ್ಣೆಗಳಿಂದ ಹೊಡೆದು ಕೊಲೆ ಮಾಡಿದ್ದರು. ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಶಿವಪ್ಪ ರಾಥೋಡ್, ರವಿಕುಮಾರ್ ರಾಥೋಡ್, ರಮೇಶ ರಾಥೋಡ್ ಮತ್ತು ಸಾರಿಗೆ ಇಲಾಖೆಯ ಚಾಲಕ ಪರಶುರಾಮ ರಾಥೋಡ್ ಅವರ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬುಧವಾರ ಮರಣದಂಡನೆ ಶಿಕ್ಷೆ ನೀಡಿ ಆದೇಶಿಸಿದೆ

TAGGED:Honor killing of married couple: Four sentenced to death
Share This Article
Facebook Twitter Copy Link Print
Previous Article GOOD MORNING ಶುಭೋದಯ, ಮಾಘ ಮಾಸ ಶುಕ್ಲ ಪಕ್ಷ ಪಾಡ್ಯ, 30-01-2025, ಗುರುವಾರ, ಚಂದ್ರ ದರ್ಶನ, ಪಂಚಕ ಪ್ರಾರಂಭ
Next Article Today’s Prediction ಶುಭ ದಿನ, 30-01-2025, ಗುರುವಾರ, ನಿಮ್ಮ ಇಂದಿನ ರಾಶಿ ಭವಿಷ್ಯದಲ್ಲೇನಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?