ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಮರ್ಯಾದಾ ಹತ್ಯೆ: ನಾಲ್ವರಿಗೆ ಮರಣದಂಡನೆ ಶಿಕ್ಷೆ
newsics.com ಗದಗ: ಪರಸ್ಪರ ಪ್ರೀತಿಸಿ ಮದುವೆಯಾಗಿದ್ದ ಜೋಡಿಯನ್ನು ಅಮಾನುಷವಾಗಿ ಹತ್ಯೆ ಮಾಡಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಮರ್ಯಾದಾ ಹತ್ಯೆ ಸಾಬೀತಾದ ಹಿನ್ನೆಲೆಯಲ್ಲಿ ಶಿವಪ್ಪ ರಾಥೋಡ್, ರವಿಕುಮಾರ್ ರಾಥೋಡ್, ರಮೇಶ ರಾಥೋಡ್ ಮತ್ತು ಸಾರಿಗೆ ಇಲಾಖೆಯ ಚಾಲಕ ಪರಶುರಾಮ ರಾಥೋಡ್ ಅವರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಗದಗ ಜಿಲ್ಲೆ ಗಜೇಂದ್ರಗಢ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ರಮೇಶ ಮಾದರ ಮತ್ತು ಗಂಗಮ್ಮ ರಾಥೋಡ್ ಪರಸ್ಪರ ಪ್ರೀತಿಸಿ … Continue reading ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಮರ್ಯಾದಾ ಹತ್ಯೆ: ನಾಲ್ವರಿಗೆ ಮರಣದಂಡನೆ ಶಿಕ್ಷೆ
Copy and paste this URL into your WordPress site to embed
Copy and paste this code into your site to embed