Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Maha Kumbh Mela ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ 30 ಮಂದಿ ಬಲಿ – ಇಂದು ಪ್ರಯಾಗ್‌ರಾಜ್‌ಗೆ ಯೋಗಿ ಭೇಟಿ
ದೇಶಪ್ರಮುಖ

Maha Kumbh Mela ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ 30 ಮಂದಿ ಬಲಿ – ಇಂದು ಪ್ರಯಾಗ್‌ರಾಜ್‌ಗೆ ಯೋಗಿ ಭೇಟಿ

Share
0 Min Read
SHARE

newsics.com

ಲಕ್ನೋ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ 30 ಮಂದಿ ಸಾವು ಕಂಡ ಹಿನ್ನೆಲೆ ಇಂದು ಪ್ರಯಾಗರಾಜ್‌ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಫೆ.3ರಂದು ಬಸಂತ ಪಂಚಮಿ ಹಿನ್ನೆಲೆ ಮತ್ತೊಂದು ಅಮೃತ ಸ್ನಾನ ನಡೆಯಲಿದೆ. ಈ ಹಿನ್ನೆಲೆ ಯೋಗಿ ಆದಿತ್ಯನಾಥ್ ತಯಾರಿ ಪರಿಶೀಲನೆ ನಡೆಸಲಿದ್ದಾರೆ.
ಫೆ.1ರಂದು 50ಕ್ಕೂ ಹೆಚ್ಚು ದೇಶಗಳ ಉಪಾಧ್ಯಕ್ಷರು ಹಾಗೂ ರಾಯಭಾರಿಗಳು ಆಗಮಿಸಲಿದ್ದಾರೆ.

ಫೆ.5ರಂದು ಪ್ರಧಾನಿ ನರೇಂದ್ರ ಮೋದಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲಿದ್ದಾರೆ. ಈ ಹಿನ್ನೆಲೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸುವ ಸಲುವಾಗಿ ಯೋಗಿ ಖುದ್ದು ಪ್ರಯಾಗ್‌ರಾಜ್‌ಗೆ ತೆರಳಿ ವ್ಯವಸ್ಥೆಗಳ ಪರಿಶೀಲನೆ ನಡೆಸಲಿದ್ದಾರೆ.

TAGGED:Maha Kumbh Mela 30 killed in Kumbh Mela stampede – Yogi visits Prayagraj today
Share This Article
Facebook Twitter Copy Link Print
Previous Article Today’s Prediction ಶುಭ ದಿನ, 30-01-2025, ಗುರುವಾರ, ನಿಮ್ಮ ಇಂದಿನ ರಾಶಿ ಭವಿಷ್ಯದಲ್ಲೇನಿದೆ?
Next Article Helicopter & aircraft collides ಹೆಲಿಕಾಪ್ಟರ್ ಡಿಕ್ಕಿ, ನದಿಯಲ್ಲಿ ವಿಮಾನ ಪತನ, ವೈರಲ್ ವಿಡಿಯೋ ನೋಡಿ

Popular Posts

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read
ಪ್ರಮುಖಲೈಫ್‌ಸ್ಟೈಲ್

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?