Maha Kumbh Mela ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ 30 ಮಂದಿ ಬಲಿ – ಇಂದು ಪ್ರಯಾಗ್‌ರಾಜ್‌ಗೆ ಯೋಗಿ ಭೇಟಿ
newsics.com ಲಕ್ನೋ: ಮಹಾ ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ 30 ಮಂದಿ ಸಾವು ಕಂಡ ಹಿನ್ನೆಲೆ ಇಂದು ಪ್ರಯಾಗರಾಜ್‌ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಫೆ.3ರಂದು ಬಸಂತ ಪಂಚಮಿ ಹಿನ್ನೆಲೆ ಮತ್ತೊಂದು ಅಮೃತ ಸ್ನಾನ ನಡೆಯಲಿದೆ. ಈ ಹಿನ್ನೆಲೆ ಯೋಗಿ ಆದಿತ್ಯನಾಥ್ ತಯಾರಿ ಪರಿಶೀಲನೆ ನಡೆಸಲಿದ್ದಾರೆ. ಫೆ.1ರಂದು 50ಕ್ಕೂ ಹೆಚ್ಚು ದೇಶಗಳ ಉಪಾಧ್ಯಕ್ಷರು ಹಾಗೂ ರಾಯಭಾರಿಗಳು ಆಗಮಿಸಲಿದ್ದಾರೆ. ಫೆ.5ರಂದು ಪ್ರಧಾನಿ ನರೇಂದ್ರ ಮೋದಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಲಿದ್ದಾರೆ. ಈ ಹಿನ್ನೆಲೆ ಯಾವುದೇ … Continue reading Maha Kumbh Mela ಕುಂಭಮೇಳದಲ್ಲಿ ಕಾಲ್ತುಳಿತಕ್ಕೆ 30 ಮಂದಿ ಬಲಿ – ಇಂದು ಪ್ರಯಾಗ್‌ರಾಜ್‌ಗೆ ಯೋಗಿ ಭೇಟಿ
Copy and paste this URL into your WordPress site to embed
Copy and paste this code into your site to embed