Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Satyanarayana Todtillaya ದೇಶದ ಅತಿ ಶ್ರೀಮಂತ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಕನ್ನಡಿಗ ಸತ್ಯನಾರಾಯಣ ತೋಡ್ತಿಲ್ಲಾಯ ನೇಮಕ
ಕರ್ನಾಟಕದೇಶಪ್ರಮುಖ

Satyanarayana Todtillaya ದೇಶದ ಅತಿ ಶ್ರೀಮಂತ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಕನ್ನಡಿಗ ಸತ್ಯನಾರಾಯಣ ತೋಡ್ತಿಲ್ಲಾಯ ನೇಮಕ

Share
1 Min Read
SHARE

newsics.com

ಮಂಗಳೂರು: ದೇಶದ ಅತಿ ಶ್ರೀಮಂತ ದೇವಸ್ಥಾನ ಖ್ಯಾತಿಯ ಕೇರಳದ ತಿರುವನಂತಪುರಂ ಅನಂತ ಪದ್ಮನಾಭ ಕ್ಷೇತ್ರದ ಪ್ರಧಾನ ಅರ್ಚಕರಾಗಿ ಬೆಳ್ತಂಗಡಿ ತಾಲೂಕಿನ ಸತ್ಯನಾರಾಯಣ ತೋಡ್ತಿಲ್ಲಾಯ ನೇಮಕಗೊಂಡಿದ್ದಾರೆ.
ಬೆಳ್ತಂಗಡಿಯ ಕೊಕ್ಕಡದ ದಿ. ಸುಬ್ರಾಯ‌ ತೊಡ್ತಿಲ್ಲಾಯರ‌ ಮಗನಾಗಿರುವ ಸತ್ಯನಾರಾಯಣ ತೋಡ್ತಿಲ್ಲಾಯ, ದೇವಸ್ಥಾನದಿಂದ ನೀಡಲಾಗುವ ಛತ್ರಿ ಮರ್ಯಾದೆ‌ ಸ್ವೀಕರಿಸುವ ಮಹಾ ಪ್ರಧಾನ ಅರ್ಚಕ‌ ಸ್ಥಾನವನ್ನು ಅಲಂಕರಿಸಲಿದ್ದಾರೆ. ಇವರ ತಂದೆ ದಿ. ಸುಬ್ರಾಯ ತೊಡ್ತಿಲ್ಲಾಯರೂ ಕೂಡ ಅನಂತ ಪದ್ಮನಾಭ ಕ್ಷೇತ್ರದಲ್ಲಿ‌ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು.
ಸತ್ಯನಾರಾಯಣ ತೋಡ್ತಿಲ್ಲಾಯ ಅವರು ಸಣ್ಣ ವಯಸ್ಸಿನಲ್ಲೇ ಮಹತ್ತರ ಸ್ಥಾನ ಪಡೆದುಕೊಂಡಿದ್ದಾರೆ. ಜೂ.16ರಂದು ಸತ್ಯನಾರಾಯಣ (ನಾಗೇಶ) ತೋಡ್ತಿಲ್ಲಾಯ ಅವರು ತಿರುವನಂತಪುರದ ಶ್ರೀ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿ ನೇಮಕಗೊಂಡಿದ್ದರು. ಮುಖ್ಯ ಅರ್ಚಕರಾಗಿ ನಿಯುಕ್ತಿಗೊಂಡ ಆರೇ ತಿಂಗಳಲ್ಲಿ ಸತ್ಯನಾರಾಯಣ ಅವರು ಮಹತ್ತರ ಸ್ಥಾನ ಪಡೆದಿದ್ದಾರೆ. ಕ್ಷೇತ್ರದ‌ ಇತಿಹಾಸದಲ್ಲೇ ಮೊದಲ ಬಾರಿಗೆ ನಡೆದ ಆಯ್ಕೆ ಇದಾಗಿದ್ದು,

ಗುರುವಾರ(ಜ.30) ಸತ್ಯನಾರಾಯಣ ತೋಡ್ತಿಲ್ಲಾಯರವರು ಹುದ್ದೆಯ ಜವಾಬ್ದಾರಿಯನ್ನು ಸ್ವೀಕರಿಸಿದರು.
ಸತ್ಯನಾರಾಯಣ ತೋಡ್ತಿಲ್ಲಾಯ ಅವರು ಮೂಲತಃ ಕೊಕ್ಕಡ ಗ್ರಾಮದ ಬಡೆಕ್ಕರ ನಿವಾಸಿ. ಮಬಯ ತೋಡ್ತಿಲ್ಲಾಯರು ಕೂಡ 2 ವರ್ಷಗಳ ಕಾಲ ಈ ಶ್ರೀಮಂತ ದೇವಾಲಯದಲ್ಲಿ ಕಾರ್ಯನಿರ್ವಹಿಸಿದ್ದರು. ಇನ್ನು ಇವರ ಅಜ್ಜ ದಿ.ನಾರಾಯಣ ತೋಡ್ತಿಲ್ಲಾಯರು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸನ್ನಿಧಿಯಲ್ಲಿ ಹಲವು ವರ್ಷಗಳ ಕಾಲ ಪೂಜಾ ಸೇವೆ ಸಲ್ಲಿಸಿದ್ದರು.
ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವ ನಾರಾಯಣ ತೋಡ್ತಿಲ್ಲಾಯರು, ಪಾಲಾಲೆ ದಿ. ಸತೀಶ ಯಡಪಡಿತ್ತಾಯ ಅವರ ಬಳಿ ವೇದಾಭ್ಯಾಸ ಮಾಡಿದ್ದಾರೆ. ಇವರ ಪತ್ನಿ ಸ್ನೇಹಾ ಹಾಗೂ ಪುತ್ರ ಸೌರಭ್ ಬೆಂಗಳೂರಿನಲ್ಲಿಯೇ ನೆಲೆಸಿದ್ದಾರೆ.

ದೇವರಿಗೆ ಬಿಟ್ಟಿದ್ದ ಗೂಳಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ವಿಕೃತಿ

TAGGED:Satyanarayana Todtilaya is the main priests of the country's richest temple
Share This Article
Facebook Twitter Copy Link Print
Previous Article ಕತ್ತು ಸೀಳಿ MSC ವಿದ್ಯಾರ್ಥಿನಿಯ ಬರ್ಬರ ಹತ್ಯೆ
Next Article Garuda gang entered Silicon City ಸಿಲಿಕಾನ್ ಸಿಟಿಗೆ ಎಂಟ್ರಿ ಕೊಟ್ಟ ಗರುಡ ಗ್ಯಾಂಗ್: ಹಣ ದೋಚುವುದೇ ಇವರ ಗುರಿ

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?