Satyanarayana Todtillaya ದೇಶದ ಅತಿ ಶ್ರೀಮಂತ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಕನ್ನಡಿಗ ಸತ್ಯನಾರಾಯಣ ತೋಡ್ತಿಲ್ಲಾಯ ನೇಮಕ

newsics.com ಮಂಗಳೂರು: ದೇಶದ ಅತಿ ಶ್ರೀಮಂತ ದೇವಸ್ಥಾನ ಖ್ಯಾತಿಯ ಕೇರಳದ ತಿರುವನಂತಪುರಂ ಅನಂತ ಪದ್ಮನಾಭ ಕ್ಷೇತ್ರದ ಪ್ರಧಾನ ಅರ್ಚಕರಾಗಿ ಬೆಳ್ತಂಗಡಿ ತಾಲೂಕಿನ ಸತ್ಯನಾರಾಯಣ ತೋಡ್ತಿಲ್ಲಾಯ ನೇಮಕಗೊಂಡಿದ್ದಾರೆ. ಬೆಳ್ತಂಗಡಿಯ ಕೊಕ್ಕಡದ ದಿ. ಸುಬ್ರಾಯ‌ ತೊಡ್ತಿಲ್ಲಾಯರ‌ ಮಗನಾಗಿರುವ ಸತ್ಯನಾರಾಯಣ ತೋಡ್ತಿಲ್ಲಾಯ, ದೇವಸ್ಥಾನದಿಂದ ನೀಡಲಾಗುವ ಛತ್ರಿ ಮರ್ಯಾದೆ‌ ಸ್ವೀಕರಿಸುವ ಮಹಾ ಪ್ರಧಾನ ಅರ್ಚಕ‌ ಸ್ಥಾನವನ್ನು ಅಲಂಕರಿಸಲಿದ್ದಾರೆ. ಇವರ ತಂದೆ ದಿ. ಸುಬ್ರಾಯ ತೊಡ್ತಿಲ್ಲಾಯರೂ ಕೂಡ ಅನಂತ ಪದ್ಮನಾಭ ಕ್ಷೇತ್ರದಲ್ಲಿ‌ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸಿದ್ದರು. ಸತ್ಯನಾರಾಯಣ ತೋಡ್ತಿಲ್ಲಾಯ ಅವರು ಸಣ್ಣ ವಯಸ್ಸಿನಲ್ಲೇ … Continue reading Satyanarayana Todtillaya ದೇಶದ ಅತಿ ಶ್ರೀಮಂತ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಕನ್ನಡಿಗ ಸತ್ಯನಾರಾಯಣ ತೋಡ್ತಿಲ್ಲಾಯ ನೇಮಕ