heavy rains: ನಾಳೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

newsics.com ಬೆಂಗಳೂರು : ಫೆಬ್ರವರಿ ಮೊದಲ ವಾರದಲ್ಲೇ ಭರ್ಜರಿ ಮಳೆ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ. ಇಷ್ಟೇ ಅಲ್ಲ, ನಾಳೆಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಚಳಿ ಜತೆಗೆ ತೀವ್ರವಾಗಿ ಮಳೆ ಆಗಲಿದೆ. ಹಾಗೆಯೇ ಫೆಬ್ರವರಿ 1 ಮತ್ತು 2ನೇ ತಾರೀಖು ರಾಜ್ಯದ ಹಲವು ಭಾಗಗಳಲ್ಲಿ ಮಳೆ ಬೀಳಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ನಾಳೆ ರಾಜ್ಯದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆ ಇರಲಿದೆ. ಹಾಗೆಯೇ ಮಳೆಯೊಂದಿಗೆ ಭೀಕರ ಚಳಿ ಇರಲಿದೆ. ಕರ್ನಾಟಕದ ಹಲವೆಡೆ ಫೆಬ್ರವರಿ 1ರಂದು … Continue reading heavy rains: ನಾಳೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ