Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > GBS deadly virus, GBS ಡೆಡ್ಲಿ ವೈರಸ್ಗೆ ಪಶ್ಚಿಮ ಬಂಗಾಳದಲ್ಲಿ ಮೂವರು ಸಾವು
ದೇಶಪ್ರಮುಖ

GBS deadly virus, GBS ಡೆಡ್ಲಿ ವೈರಸ್ಗೆ ಪಶ್ಚಿಮ ಬಂಗಾಳದಲ್ಲಿ ಮೂವರು ಸಾವು

Share
1 Min Read
SHARE

newsics.com

ಗುಲ್ಲೈನ್ ಬ್ಯಾರೆ ಸಿಂಡ್ರೋಮ್ (GBS) ಎಂಬ ಹೊಸ ಡೆಡ್ಲಿ ವೈರಸ್ ದೇಶದ ಹಲವು ಕಡೆ ಆತಂಕ ಸೃಷ್ಟಿಸಿದೆ. ಈ ಸೋಂಕಿಗೆ ಪಶ್ಚಿಮ ಬಂಗಾಳದಲ್ಲಿ ಇದುವರೆಗೆ ಮೂವರು ಮೃತಪಟ್ಟಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ದಿನಗಳಲ್ಲಿ ಶಂಕಿತ ಗುಲ್ಲೆನ್-ಬಾರ್ ಸಿಂಡ್ರೋಮ್ (ಜಿಬಿಎಸ್) ನಿಂದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ, ಆದರೆ ಸಾವಿನ ಕಾರಣವನ್ನು ರಾಜ್ಯ ಆರೋಗ್ಯ ಇಲಾಖೆ ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ.

ಕೊಲ್ಕತ್ತಾ ಮತ್ತು ಹೂಗ್ಲಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಮೂವರೂ ಸಾವನ್ನಪ್ಪಿದ್ದಾರೆ.

ಇದೊಂದು ಅಪರೂಪದ ಹಾಗೂ ನರವೈಜ್ಞಾನಿತ ಕಾಯಿಲೆಯಾಗಿದೆ. ನಡೆಯಲು ಸಾಧ್ಯವಾಗದ ಸ್ಥಿತಿ, ನುಂಗಲು ಕಷ್ಟ, ದೃಷ್ಟಿ ಸಮಸ್ಯೆ, ದೃಷ್ಟಿ ಎರಡೆರಡಾಗಿ ಕಾಣುವುದು, ಲೋ ಬಿಪಿ, ಇಲ್ಲವೇ ಹೈ ಬಿಪಿ, ಉಸಿರಾಟದ ಸಮಸ್ಯೆ ಈ ರೋಗದ ಪ್ರಮುಖ ಲಕ್ಷಣಗಳಾಗಿವೆ.

TAGGED:Three die in West Bengal due to GBS deadly virus
Share This Article
Facebook Twitter Copy Link Print
Previous Article Jayalalithaas property ಜಯಲಲಿತಾ ಆಸ್ತಿ ಹಿಂದಿರುಗಿಸಲು ಕರ್ನಾಟಕ ಹೈಕೋರ್ಟ್ ಆದೇಶ
Next Article ದೇವರಿಗೆ ಬಿಟ್ಟಿದ್ದ ಗೂಳಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ವಿಕೃತಿ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?