Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 3 Terrorist Killed ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಎನ್’ಕೌಂಟರ್ : ಮೂವರು ಉಗ್ರರ ಹತ್ಯೆ
ದೇಶಪ್ರಮುಖ

3 Terrorist Killed ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಎನ್’ಕೌಂಟರ್ : ಮೂವರು ಉಗ್ರರ ಹತ್ಯೆ

Share
1 Min Read
SHARE

newsics.com

ನವದೆಹಲಿ : ಪಾಕಿಸ್ತಾನ ಆಕ್ರಮಿತ ಕಾಶ್ಮೀರದಿಂದ (ಪಿಒಕೆ) ಒಳನುಸುಳಲು ಪ್ರಯತ್ನಿಸುತ್ತಿದ್ದ ಮೂವರು ಭಯೋತ್ಪಾದಕರನ್ನು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ನಿಯಂತ್ರಣ ರೇಖೆ (ಎಲ್‌ಒಸಿ) ಉದ್ದಕ್ಕೂ ಗುರುವಾರ ಸಂಜೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಹತ್ಯೆ ಮಾಡಲಾಗಿದೆ.

ನಿಯಂತ್ರಣ ರೇಖೆಯ ಪೂಂಚ್ ನ ಖಾರಿ ಕರ್ಮಾರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದ ಸೇನಾ ಸಿಬ್ಬಂದಿ ತಕ್ಷಣ ಹತ್ತಿರದ ಪೋಸ್ಟ್ ಗಳಿಗೆ ಮಾಹಿತಿ ನೀಡಿದ್ದು, ಭಯೋತ್ಪಾದಕರು ಹೊರಬರುತ್ತಿದ್ದಂತೆ, ಭದ್ರತಾ ಪಡೆಗಳು ಅವರನ್ನು ಗುಂಡಿನ ಚಕಮಕಿಯಲ್ಲಿ ತೊಡಗಿಸಿದವು.
ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ನಳಿನ್ ಪ್ರಭಾತ್ ಅವರು ಇತ್ತೀಚೆಗೆ ಆಯಕಟ್ಟಿನ ಪ್ರಮುಖ ಬಸಂತ್ಗರ್ ಪ್ರದೇಶಕ್ಕೆ ಭೇಟಿ ನೀಡಿದ ನಂತರ ಈ ಕಾರ್ಯಾಚರಣೆ ನಡೆದಿದೆ.

TAGGED:3 Terrorist Killed Security forces encounter in Jammu-Kashmir: Three terrorists killed
Share This Article
Facebook Twitter Copy Link Print
Previous Article Fraud case ಚಿನ್ನದ ಅಂಗಡಿ ಮಾಲೀಕನಿಂದ ವಂಚನೆ: 50ಕ್ಕೂ ಅಧಿಕ ಮಂದಿ ದೂರು
Next Article Snehamai Krishna ಚೆಕ್ ಬೌನ್ಸ್ ಕೇಸ್ : ಸ್ನೇಹಮಯಿ ಕೃಷ್ಣಗೆ 6 ತಿಂಗಳು ಜೈಲು ಶಿಕ್ಷೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?