Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Zayed Khan ನಟ ಝೈದ್ ಖಾನ್‌ ನಟನೆಯ ‘ಕಲ್ಟ್’ ಚಿತ್ರಕ್ಕೆ ಸರ್ಕಾರ ಬ್ರೇಕ್ : ಚಿತ್ರೀಕರಣ ಸ್ಥಗಿತ
ಕರ್ನಾಟಕಪ್ರಮುಖಮನರಂಜನೆ

Actor Zayed Khan ನಟ ಝೈದ್ ಖಾನ್‌ ನಟನೆಯ ‘ಕಲ್ಟ್’ ಚಿತ್ರಕ್ಕೆ ಸರ್ಕಾರ ಬ್ರೇಕ್ : ಚಿತ್ರೀಕರಣ ಸ್ಥಗಿತ

Share
1 Min Read
SHARE

newsics.com
ಹೊಸಪೇಟೆ : ‘ಕಲ್ಟ್’ ಚಿತ್ರದ ಶೂಟಿಂಗ್ ಗೆ ರಾಜ್ಯ ಸರ್ಕಾರದಿಂದ ಬ್ರೇಕ್ ಬಿದ್ದಿದ್ದು, ಈ ಹಿನ್ನೆಲೆ ಚಿತ್ರದ ಶೂಟಿಂಗ್ ಸ್ಥಗಿತಗೊಂಡಿದೆ.

ಅರಣ್ಯ ಇಲಾಖೆ ಅಧಿಕಾರಿಗಳಿಂದ ಅನುಮತಿ ಪಡೆಯದೇ ಶೂಟಿಂಗ್ ಮಾಡಿರುವುದರಿಂದ ಕಲ್ಟ್’ ಚಿತ್ರದ ಶೂಟಿಂಗ್ ಗೆ ರಾಜ್ಯ ಸರ್ಕಾರ ಬ್ರೇಕ್ ಬಿದ್ದಿದ್ದು, ಈ ಹಿನ್ನೆಲೆ ಚಿತ್ರದ ಶೂಟಿಂಗ್ ಸ್ಥಗಿತಗೊಂಡಿದೆ.

ಸಚಿವ ಜಮೀರ್ ಅಹಮದ್ ಪುತ್ರ ಜೈದ್ ಖಾನ್ ನಟನೆಯ ಕಲ್ಟ್ ಚಿತ್ರದ ಶೂಟಿಂಗ್ ವೇಳೆ ತುಂಗಭದ್ರಾ ನದಿ ತೀರದಲ್ಲಿ ಬೆಂಕಿ ಚಿತ್ರೀಕರಣ ಮಾಡಲಾಗಿದೆ. ಅರಣ್ಯಾಧಿಕಾರಿಗಳಿಂದ ಅನುಮತಿ ಪಡೆಯದೇ ಶೂಟಿಂಗ್ ಮಾಡಿದ್ದಕ್ಕೆ ಸದ್ಯ ಚಿತ್ರೀಕರಣಕ್ಕೆ ತಡೆ ನೀಡಲಾಗಿದೆ. ಈಗಾಗಲೇ ಹಂಪಿ ಸೇರಿ ಅನೇಕ ಕಡೆ ಚಿತ್ರದ ಶೂಟಿಂಗ್ ನಡೆಸಲಾಗಿದೆ.

ಹಂಪಿಯ ಸ್ನಾನಘಟ್ಟದ ವಿರುಪಾಪುರ ಗಡ್ಡಿ ಸಮೀಪದಲ್ಲಿ ನದಿ ತೀರದಲ್ಲಿ ಬೆಂಕಿ ಹಾಕಿ ಶೂಟಿಂಗ್ ನಡೆಸಲಾಗಿದೆ. ತುಂಗಭದ್ರಾ ನದಿ ತೀರದಲ್ಲಿ ಅಪರೂಪದ ನೀರುನಾಯಿಗಳು ಇರುತ್ತವೆ. ಹಾಗಾಗಿ ಇದನ್ನು ನೀರುನಾಯಿ ಸಂರಕ್ಷಿತ ಪ್ರದೇಶ ಎಂದು ಘೋಷಿಸಲಾಗಿದೆ. ಈಗ ಈ ಪ್ರದೇಶದಲ್ಲೇ ಚಿತ್ರ ತಂಡ ಬೆಂಕಿ ಹಾಕಿ ಶೂಟಿಂಗ್ ನಡೆಸಿದ್ದು, ಪರಿಸರ ಪ್ರೇಮಿಗಳು ಕಿಡಿಕಾರಿದ್ದರು. ಸದ್ಯ ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿತ್ರದ ಚಿತ್ರೀಕರಣಕ್ಕೆ ತಡೆ ನೀಡಲಾಗಿತ್ತು.

TAGGED:Actor Zayed Khan Starrer 'Kult' Govt Break: Filming halted
Share This Article
Facebook Twitter Copy Link Print
Previous Article Pavitra Gowda ಶಾಹಿ ಸ್ನಾನದ ಪುಣ್ಯ ಸಿಕ್ಕ ನಾನೇ ಧನ್ಯಳು; ನಟಿ ಪವಿತ್ರಾ ಗೌಡ
Next Article 22 ವರ್ಷಗಳಿಂದ ಚರಂಡಿಯಲ್ಲಿ ವಾಸಿಸುತ್ತಿದ್ದಾರೆ ಈ ದಂಪತಿ

Popular Posts

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?