Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India AI ಅಮೆರಿಕ, ಚೀನಾ ಪೈಪೋಟಿ ಬೆನ್ನಲ್ಲೇ ಭಾರತದಿಂದಲೂ AI ರೇಸ್!
ದೇಶಪ್ರಮುಖ

India AI ಅಮೆರಿಕ, ಚೀನಾ ಪೈಪೋಟಿ ಬೆನ್ನಲ್ಲೇ ಭಾರತದಿಂದಲೂ AI ರೇಸ್!

Share
1 Min Read
SHARE

newsics.com

ಒಡಿಶಾ: ಅಮೆರಿಕ, ಚೀನಾ ನಡುವೆ ಕೃತಕ ಬುದ್ಧಿಮತ್ತೆ (AI) ವಿಚಾರವಾಗಿ ತೀವ್ರ ಪೈಪೋಟಿ ನಡೆದಿರುವ ಬೆನ್ನಲ್ಲೇ ಇದೀಗ ಭಾರತವೂ ಎಐ ರೇಸ್‌ನಲ್ಲಿ ಸೇರಲು ಮುಂದಾಗಿದೆ.

ಚಾಟ್ ಜಿಪಿಟಿ, ಡೀಪ್‌ಸೀಕ್‌ ಎಐನಂತೆ ಭಾರತವು ಸಹ ತನ್ನದೇ ಆದ ಜನರೇಟಿವ್ ಎಐ ಮಾದರಿ ರಚಿಸಲು ಸಿದ್ಧತೆ ನಡೆಸಿದೆ.

ಕೇಂದ್ರ ಸಚಿವ ಅಶ್ಚಿನಿ ವೈಷ್ಣವ್ ಒಡಶಾದಲ್ಲಿ ಮಾತನಾಡಿ, ಭಾರತ ತನ್ನದೇ ಆದ ಎಐ ಮಾದರಿಯನ್ನು ಈ ವರ್ಷವೇ ಬಿಡುಗಡೆ ಮಾಡಲಾಗುವುದು ಎಂದರು.

ಭಾರತದಲ್ಲಿ ಕನಿಷ್ಠ ಆರು ದೊಡ್ಡ ಡೆವಲಪರ್‌ಗಳಿದ್ದಾರೆ. ಅವರು ಗರಿಷ್ಠ 6-8 ತಿಂಗಳುಗಳಲ್ಲಿ AI ಮಾದರಿಗಳನ್ನು ರಚಿಸಬಹುದು. ಪರಿಸರ ವ್ಯವಸ್ಥೆಯನ್ನು ರಚಿಸಲು, ಸಾಮಾನ್ಯ ಕಂಪ್ಯೂಟ್ ಸೌಲಭ್ಯಕ್ಕಾಗಿ ನಮ್ಮದೇ ಪ್ರಬಲವಾದ AI ಮಾದರಿ ಅಭಿವೃದ್ಧಿಪಡಿಸುವುದು ಇಂದಿನ ಅಗತ್ಯ ಮತ್ತು ಅತ್ಯಂತ ಮುಖ್ಯವಾಗಿದೆ ಎಂದಿದ್ದಾರೆ.

ಭಾರತದ AI ಮಿಷನ್ ಗಮನದಲ್ಲಿಟ್ಟುಕೊಂಡು, ಹಂಚಿಕೆಯ ಕಂಪ್ಯೂಟಿಂಗ್ ಸಂಪನ್ಮೂಲಗಳನ್ನು ಸ್ಥಾಪಿಸಲು ಸರ್ಕಾರವು ಆದ್ಯತೆ ನೀಡಿದೆ. ಭಾರತ ಎಐ ಕಂಪ್ಯೂಟ್ ಸೌಲಭ್ಯವು ನಿರೀಕ್ಷೆಗಳನ್ನು ಮೀರಿದೆ ಮತ್ತು ಸುಮಾರು 19,000 ಜಿಪಿಯುಗಳನ್ನು ಪಡೆದುಕೊಂಡಿದೆ. 10,000 ಜಿಪಿಯುಗಳು ಈಗ ಬಳಕೆಗೆ ಸಿದ್ಧವಾಗಿವೆ. ಈ ಸೌಲಭ್ಯವು ಎಲ್ಲರಿಗೂ ಮುಕ್ತವಾಗಲಿದ್ದು, ಮುಂದಿನ ದಿನಗಳಲ್ಲಿ ಇದರ ಕಾರ್ಯಾಚರಣೆ ಆರಂಭವಾಗಲಿದೆ ಎಂದಿದ್ದಾರೆ.

ಭಾರತವು ತನ್ನದೇ ಆದ ಫೌಂಡೇಶನ್ ಎಐ(AI foundation) ಮಾದರಿಯನ್ನು ಸಿದ್ಧಪಡಿಸುತ್ತಿದೆ. ಈ ಮಾದರಿಯು 6-8 ತಿಂಗಳುಗಳಲ್ಲಿ ಸಿದ್ಧವಾಗಲಿದೆ. ಭಾರತದ ಭಾಷಾ ಮತ್ತು ಸಾಂಸ್ಕೃತಿಕ ವೈವಿಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಅದರ ಡೇಟಾಸೆಟ್ ಅನ್ನು ಸಿದ್ಧಪಡಿಸಲಾಗುತ್ತದೆ. AI ಮಾದರಿಗಳನ್ನು ರಚಿಸಲು ಆಸಕ್ತಿ ಹೊಂದಿರುವ ಡೆವಲಪರ್‌ಗಳು ತಮ್ಮ ಪ್ರಸ್ತಾವನೆಗಳನ್ನು ಸಲ್ಲಿಸಬಹುದಾಗಿದೆ ಎಂದಿದ್ದಾರೆ.

2023ರ ಕೊನೆಯಲ್ಲಿ OpenAI ChatGPT ಅನ್ನು ಪ್ರಾರಂಭಿಸುವ ಮೂಲಕ AI ಯುಗ ಪ್ರಾರಂಭವಾಯ್ತು. ಈ ರೇಸ್‌ನಲ್ಲಿ ಇದೀಗ ಚೀನಾದ ಸ್ಟಾರ್ಟ್‌ಅಪ್ DeepSeek ಸೇರಿದೆ. ಚೀನಾವು ಅಮೆರಿಕನ್ ಕಂಪನಿಗಳಿಗಿಂತ ಕಡಿಮೆ ವೆಚ್ಚದಲ್ಲಿ AI ಮಾದರಿಗಳನ್ನು ಅಭಿವೃದ್ಧಿಪಡಿಸುವ ಮೂಲಕ ಅಮೆರಿಕವನ್ನೇ ಅಲುಗಾಡಿಸಿದೆ.

Satyanarayana Todtillaya ದೇಶದ ಅತಿ ಶ್ರೀಮಂತ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಕನ್ನಡಿಗ ಸತ್ಯನಾರಾಯಣ ತೋಡ್ತಿಲ್ಲಾಯ ನೇಮಕ

heavy rains: ನಾಳೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

TAGGED:AI Race from India during the US and China competition
Share This Article
Facebook Twitter Copy Link Print
Previous Article Drugs tablet ಮಾದಕ ಮಾತ್ರೆ ಟೈಡಾಲ್ ಅಕ್ರಮ ಮಾರಾಟ: 7 ಆರೋಪಿಗಳ ಬಂಧನ
Next Article Lokayukta Raid ಬೆಳ್ಳಂ ಬೆಳಗ್ಗೆ ಹಲವು ಕಡೆ ಲೋಕಾಯುಕ್ತ ದಾಳಿ , ದಾಖಲೆಗಳ ಪರಿಶೀಲನೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?