Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರಿಗೆ ದಯಾಮರಣಕ್ಕೆ ಅವಕಾಶ
ಕರ್ನಾಟಕಪ್ರಮುಖ

ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರಿಗೆ ದಯಾಮರಣಕ್ಕೆ ಅವಕಾಶ

Share
1 Min Read
SHARE

newsics.com

ಬೆಂಗಳೂರು: ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ, ಗುಣಮುಖರಾಗಲು ಸಾಧ್ಯವೇ ಇಲ್ಲದ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ರಾಜ್ಯ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಚೇತರಿಕೆ ಕಾಣದ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸಲು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ನಿಟ್ಟಿನಲ್ಲಿಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಈ ಮೂಲಕ ರಾಜ್ಯ ಆರೋಗ್ಯ ಇಲಾಖೆ ಸುಪ್ರೀಂಕೋರ್ಟ್ ನಿರ್ದೇಶನ ಜಾರಿ ಮಾಡಿದೆ.

ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಯ ಕುಟುಂಬದವರ ಮನವಿ ಮೇರೆಗೆ ವೈದ್ಯರ ತಂಡ ಕಾರ್ಯ ನಿರ್ವಹಿಸಲಿದೆ. ಇದಕ್ಕಾಗಿ ಎರಡು ಪ್ರತ್ಯೇಕ – ಪ್ರೈಮರಿ ಹಾಗೂ ಸೆಕೆಂಡರಿ ಎಂಬ ವೈದ್ಯರ ಸಮಿತಿ ಸ್ಥಾಪಿಸಲಾಗುತ್ತಿದೆ. ಪ್ರೈಮರಿ ಬೋರ್ಡ್ ನಲ್ಲಿ ಮೂವರು ವೈದ್ಯರು, ಸೆಕೆಂಡರಿ ಬೋರ್ಡ್ ನಲ್ಲಿ ಮೂವರು ವೈದ್ಯರು ಇರಲಿದ್ದಾರೆ. ಅವರಲ್ಲಿ ಇಬ್ಬರು ಸರ್ಕಾರಿ ವೈದ್ಯರಾಗಿರುತ್ತಾರೆ. ರೋಗಿಯ ಕುಟುಂಬಸ್ಥರು ಮಾಡುವ ಮನವಿಯನ್ನು ಹಂತಹಂತವಾಗಿ ಈ ಬೋರ್ಡ್ ಪರಿಶೀಲಿಸಿ ವರದಿ ನೀಡುತ್ತದೆ. ಬಳಿಕ ವರದಿ ಕೋರ್ಟ್ ಗೆ ಸಲ್ಲಿಕೆಯಾಗುತ್ತದೆ. ನಂತರ ಕೋರ್ಟ್ ಅನುಮತಿ ನೀಡಿದರೆ ರೋಗಿಯ ಲೈಫ್ ಸಪೋರ್ಟ್ ಸಿಸ್ಟಮ್ ನ್ನು ವೈದ್ಯರು ತೆಗೆಯುತ್ತಾರೆ.

ಕರ್ನಾಟಕ ಸರ್ಕಾರ ಮಹತ್ವದ ಬೆಳವಣಿಗೆಯೊಂದರಲ್ಲಿ ಇದೀಗ ಗಂಭೀರ ಕಾಯಿಲೆಯಿಂದ ಗುಣಮುಖರಾಗಲು ಸಾದ್ಯವೇ ಇಲ್ಲದ ರೋಗಿಗೆ ದಯಾಮರಣಕ್ಕೆ ಅವಕಾಶ ನೀಡುವ ಮೂಲಕ ರೋಗಿ ಘನತೆಯಿಂದ ಸಾಯುವ ಹಕ್ಕು ನೀಡಿದೆ ಎಂದು ತಿಳಿದುಬಂದಿದೆ.

TAGGED:Allow euthanasia for terminally ill patients
Share This Article
Facebook Twitter Copy Link Print
Previous Article Mahakumbh Stampede ಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ಕರ್ನಾಟಕ ಮೂಲದ ನಾಗಾಸಾಧು ರಾಜನಾಥ್ ಮಹಾರಾಜ್ ಸಾವು
Next Article Health Care: ಎಳನೀರು ಜಾಸ್ತಿ ಕುಡಿಯುತ್ತಿದ್ದೀರಾ? ಹಾಗಿದ್ರೆ ತಪ್ಪದೇ ಈ ರೀತಿ ಮಾಡಿ ಸಾಕು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?