ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರಿಗೆ ದಯಾಮರಣಕ್ಕೆ ಅವಕಾಶ

newsics.com ಬೆಂಗಳೂರು: ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ, ಗುಣಮುಖರಾಗಲು ಸಾಧ್ಯವೇ ಇಲ್ಲದ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ರಾಜ್ಯ ಆರೋಗ್ಯ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಚೇತರಿಕೆ ಕಾಣದ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸಲು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ನಿಟ್ಟಿನಲ್ಲಿಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಈ ಮೂಲಕ ರಾಜ್ಯ ಆರೋಗ್ಯ ಇಲಾಖೆ ಸುಪ್ರೀಂಕೋರ್ಟ್ ನಿರ್ದೇಶನ ಜಾರಿ ಮಾಡಿದೆ. ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ರೋಗಿಯ ಕುಟುಂಬದವರ ಮನವಿ ಮೇರೆಗೆ ವೈದ್ಯರ ತಂಡ … Continue reading ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವವರಿಗೆ ದಯಾಮರಣಕ್ಕೆ ಅವಕಾಶ