Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗ್ರಾ.ಪಂ ಮಾಜಿ ಅಧ್ಯಕ್ಷನ ಮಗನನ್ನು ಕೊಂದು ಚರಂಡಿಯಲ್ಲಿ ಶವ ಬಿಸಾಕಿ ಹೋದ ದುಷ್ಕರ್ಮಿಗಳು
ಕರ್ನಾಟಕಪ್ರಮುಖ

ಗ್ರಾ.ಪಂ ಮಾಜಿ ಅಧ್ಯಕ್ಷನ ಮಗನನ್ನು ಕೊಂದು ಚರಂಡಿಯಲ್ಲಿ ಶವ ಬಿಸಾಕಿ ಹೋದ ದುಷ್ಕರ್ಮಿಗಳು

Share
0 Min Read
SHARE

newsics.com

ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರ ಪುತ್ರನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿ ಚರಂಡಿಗೆ ಬಿಸಾಕಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಇಲ್ಲಿನ ಮರಸನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹಾರೋಬಂಡೆ ಗ್ರಾಮದ 30 ವರ್ಷದ ಮಾರುತೇಶ್ ಕೊಲೆಯಾಗಿರುವ ದುರ್ದೈವಿ. ಮಾರುತೇಶ್ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ. ಇಂದು ಮರಸನಹಳ್ಳಿ ಚರಂಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.

ದುಷ್ಕರ್ಮಿಗಳು ಆತನನ್ನು ಬರ್ಬರವಾಗಿ ಕೊಂದು, ಶವವನ್ನು ಚರಂಡಿಗೆ ಎಸೆದು ಹೋಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.

TAGGED:Barbaric killing of former Gram Panchayat president's son; Criminals who threw corpses in the drain
Share This Article
Facebook Twitter Copy Link Print
Previous Article Aam Aadmi Party ದೆಹಲಿ ಚುನಾವಣೆ ಹೊತ್ತಲ್ಲೇ ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್: 7 ಶಾಸಕರ ರಾಜೀನಾಮೆ
Next Article ಮೆಡಿಕಲ್ ಶಾಪ್ ಗೆ ಬರುವ ಮಹಿಳೆಯರೇ ಈತನ ಟಾರ್ಗೆಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?