Priyanka Chopra ದೇಸಿ ಗರ್ಲ್ ಈಗ ದುಬಾರಿ ನಟಿ: ರಾಜಮೌಳಿ ಚಿತ್ರಕ್ಕೆ ಪ್ರಿಯಾಂಕಾ ಸಂಭಾವನೆ ಎಷ್ಟು?

newsics.com ನಿರ್ದೇಶಕ ರಾಜಮೌಳಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಈ ಸಿನಿಮಾದ ಬಗ್ಗೆ ಈಗಾಗಲೇ ಭಾರೀ ಕ್ರೇಜ್ ಕ್ರಿಯೇಟ್ ಆಗಿದೆ. ಮಹೇಶ್ ಬಾಬು ಅವರ ಅಭಿಮಾನಿಗಳು ಮಾತ್ರವಲ್ಲದೆ ವಿಶ್ವದಾದ್ಯಂತ ಸಿನಿ ಪ್ರಿಯರು ಕೂಡ ಸಿನಿಮಾಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಈ ಚಿತ್ರ ಶೂಟಿಂಗ್ ಆಫ್ರಿಕಾದ ಕಾಡಿನಲ್ಲಿ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಿನಿಮಾದಲ್ಲಿ ಮಹೇಶ್ ಹೊಸ ಲುಕ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಗ್ಲೋಬಲ್ ಬ್ಯೂಟಿ ಪ್ರಿಯಾಂಕಾ ಚೋಪ್ರಾ ಕೂಡ ಈ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಲಿದ್ದಾರೆ. ಇತ್ತೀಚೆಗಷ್ಟೇ ಮಹೇಶ್ ಅವರ ಚಿತ್ರಕ್ಕಾಗಿ ಪ್ರಿಯಾಂಕಾ … Continue reading Priyanka Chopra ದೇಸಿ ಗರ್ಲ್ ಈಗ ದುಬಾರಿ ನಟಿ: ರಾಜಮೌಳಿ ಚಿತ್ರಕ್ಕೆ ಪ್ರಿಯಾಂಕಾ ಸಂಭಾವನೆ ಎಷ್ಟು?