Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > director K.S. Ramji ಖ್ಯಾತ ಕಿರುತೆರೆ ನಿರ್ದೇಶಕ ಕೆ.ಎಸ್.ರಾಮ್ ಜೀ ವಿರುದ್ಧ ಎಫ್‌ಐಆರ್ ದಾಖಲು
ಪ್ರಮುಖಮನರಂಜನೆ

director K.S. Ramji ಖ್ಯಾತ ಕಿರುತೆರೆ ನಿರ್ದೇಶಕ ಕೆ.ಎಸ್.ರಾಮ್ ಜೀ ವಿರುದ್ಧ ಎಫ್‌ಐಆರ್ ದಾಖಲು

Share
1 Min Read
SHARE

newsics.com
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಫೋಟೋ ಬಳಸಿಕೊಂಡು ಸುಳ್ಳು ಆರೋಪಗಳನ್ನು ಮಾಡುತ್ತ ಗೌರವಕ್ಕೆ ಧಕ್ಕೆಯುಂಟುಮಾಡಿ ಕಿಡಿಗೇಡಿಗಳು ಕಿರುಕುಳ ನಿಡುತ್ತಿದ್ದಾರೆ ಎಂದು ಆರೋಪಿ ಖ್ಯಾತ ಸೀರಿಯಲ್ ನಿರ್ದೇಶಕ ಕೆ.ಎಸ್.ರಾಮ್ ಜೀ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಬೆಂಗಳೂರಿನ ಪಶ್ಚಿಮ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಜನವರಿ 24ರಿಂದ ಇನ್ ಸ್ಟಾಗ್ರಾಂ ಖಾತೆಯೊಂದರಲ್ಲಿ ರಾಮ್ ಜೀ ಫೋಟೋ ಬಳಸಿ , ಅವರ ವಿರುದ್ಧ ನಟಿಯರಿಗೆ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾರೆ. ಈ ರೀತಿ ಸುಳ್ಳು ಆರೋಪ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಖಾತೆ ಸೃಷ್ಟಿಸುತ್ತಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಮ್ ಜೀ ದೂರು ನೀಡಿದ್ದಾರೆ.

ಕೆ.ಎಸ್.ರಾಮ್ ಜೀ, ಕನ್ನಡ ಕಿರುತೆರೆ ಲೋಕದ ಖ್ಯತ ನಿರ್ದೇಶಕರಾಗಿದ್ದಾರೆ. ‘ರಾಮಾಚಾರಿ’, ‘ಮಂಗಳಗೌರಿ ಮದುವೆ’, ‘ನಾಗಿಣಿ-2’ ಸೇರಿದಂತೆ ಸಾಲು ಸಾಲು ಹಿಟ್ ಧಾರಾವಾಹಿಗಳನ್ನು ನಿರ್ದೇಶನ ಮಾಡಿದ್ದಾರೆ. ಅಲ್ಲದೇ ‘ಹೆಜ್ಜಾರು’ ಎಂಬ ಸಿನಿಮಾಗೂ ನಿರ್ದೇಶನ ಮಾಡಿದ್ದಾರೆ

TAGGED:Famous TV director K.S. Ramji who stepped up to the police station: FIR filed
Share This Article
Facebook Twitter Copy Link Print
Previous Article number 1 whiskey ಜಗತ್ತಿನ ನಂಬರ್ 1 ವಿಸ್ಕಿ ಬೆಲೆ ಕೇಳಿದ್ರೆ ಶಾಕ್ ಆಗ್ತೀರಿ
Next Article Pavitra Gowda ಶಾಹಿ ಸ್ನಾನದ ಪುಣ್ಯ ಸಿಕ್ಕ ನಾನೇ ಧನ್ಯಳು; ನಟಿ ಪವಿತ್ರಾ ಗೌಡ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?