Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಾಲೆಯಲ್ಲಿ ಶೌಚಾಲಯದ ಸೀಟ್ ನೆಕ್ಕುವಂತೆ ಒತ್ತಾಯ : ವಿದ್ಯಾರ್ಥಿ ಆತ್ಮಹತ್ಯೆ
ದೇಶ

ಶಾಲೆಯಲ್ಲಿ ಶೌಚಾಲಯದ ಸೀಟ್ ನೆಕ್ಕುವಂತೆ ಒತ್ತಾಯ : ವಿದ್ಯಾರ್ಥಿ ಆತ್ಮಹತ್ಯೆ

Share
1 Min Read
SHARE

newsics.com

ಕೇರಳದ 15 ವರ್ಷದ ವಿದ್ಯಾರ್ಥಿಯೊಬ್ಬ ರ್ಯಾಗಿಂಗ್ ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಜನವರಿ 15 ರಂದು ಶಾಲೆಯಿಂದ ಮನೆಗೆ ಮರಳಿದ ನಂತರ ಮಿಹಿರ್ ಅಹ್ಮದ್ ತನ್ನ ಕಟ್ಟಡದ 26 ನೇ ಮಹಡಿಯಿಂದ ಜಿಗಿದಿದ್ದಾನೆ.ಅವನನ್ನು ‘ಶೌಚಾಲಯದ ಸೀಟ್ ನೆಕ್ಕುವಂತೆ ಒತ್ತಾಯಿಸಲಾಗಿದೆ ಮತ್ತು ಫ್ಲಶ್ ಮಾಡುವಾಗ ತಲೆಯನ್ನು ಶೌಚಾಲಯಕ್ಕೆ ಒತ್ತಿ ಹಿಡಿದು ರ್ಯಾಗಿಂಗ್ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ವಿದ್ಯಾರ್ಥಿ ಅಹ್ಮದ್ ಎರ್ನಾಕುಲಂನ ತಿರುವನಿಯೂರ್ ನಲ್ಲಿರುವ ಗ್ಲೋಬಲ್ ಪಬ್ಲಿಕ್ ಸ್ಕೂಲ್ ನಲ್ಲಿ ವಿದ್ಯಾರ್ಥಿಯಾಗಿದ್ದನು.

ತ್ರಿಪುನಿಥುರಾದ ಹಿಲ್ ಪ್ಯಾಲೇಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಅಹ್ಮದ್ ಅನುಭವಿಸಿದ ಕಿರುಕುಳದ ಬಗ್ಗೆ ತನಿಖೆ ನಡೆಸುವಂತೆ ಕೋರಿ ತಾಯಿ ಮಕ್ಕಳ ಆಯೋಗಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಕೊಚ್ಚಿಯ ತ್ರಿಪುನಿತಾರಾದ ಚಾಯ್ಸ್ ಪ್ಯಾರಡೈಸ್ನಲ್ಲಿರುವ ನಮ್ಮ ಮನೆಯ 26 ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಇದರಿಂದ ಆಕಾಶವೇ ಕಳಚಿ ಬಿದ್ದಂತಾಗಿದೆ ಎಂದು ಮೃತ ವಿದ್ಯಾರ್ಥಿ ತಾಯಿ ಕಣ್ಣೀರಿಟ್ಟಿದ್ದಾರೆ

TAGGED:Forced to lick toilet seat in school: Student commits suicide
Share This Article
Facebook Twitter Copy Link Print
Previous Article Actor darshan ಮೈಸೂರಿನಲ್ಲಿರಲು ನಟ ದರ್ಶನ್ ಗೆ ಕೋರ್ಟ್ ಅನುಮತಿ
Next Article Mahakumbh Stampede ಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ಕರ್ನಾಟಕ ಮೂಲದ ನಾಗಾಸಾಧು ರಾಜನಾಥ್ ಮಹಾರಾಜ್ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?