Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Fraud case ಚಿನ್ನದ ಅಂಗಡಿ ಮಾಲೀಕನಿಂದ ವಂಚನೆ: 50ಕ್ಕೂ ಅಧಿಕ ಮಂದಿ ದೂರು
ಕರ್ನಾಟಕಪ್ರಮುಖ

Fraud case ಚಿನ್ನದ ಅಂಗಡಿ ಮಾಲೀಕನಿಂದ ವಂಚನೆ: 50ಕ್ಕೂ ಅಧಿಕ ಮಂದಿ ದೂರು

Share
1 Min Read
SHARE

newsics.com

ತುಮಕೂರು: ಕಡಿಮೆ ಬೆಲೆಗೆ ಚಿನ್ನ ಖರೀದಿಸಿ ಬೆಲೆ ಹೆಚ್ಚಾದ ಸಂದರ್ಭದಲ್ಲಿ ಮಾರಾಟ ಮಾಡಿ ದುಪ್ಪಟ್ಟು ಲಾಭ ನೀಡುವುದಾಗಿ ಜನರನ್ನು ವಂಚಿಸಿದ ಆರೋಪದ ಮೇರೆಗೆ ತುಮಕೂರಿನ ಕೆಎಸ್‌ಆರ್ಟಿಸಿ ಬಸ್ ನಿಲ್ದಾಣ ಎದುರಿನ ಆಕಾಶ್ ಜುವೆಲ್ಲರ್ಸ್ ಮಾಲೀಕ ಶಿವಾನಂದ ಮೂರ್ತಿ ಮತ್ತು ಕುಟುಂಬದವರ ವಿರುದ್ಧ ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.

ಬುಧವಾರ ರಾತ್ರಿಯಿಂದ ಗುರುವಾರ ಸಂಜೆಯವರೆಗೆ 50ಕ್ಕೂ ಅಧಿಕ ಮಂದಿ ತುಮಕೂರು ನಗರ ಠಾಣೆಗೆ ದೂರು ನೀಡಿದ್ದಾರೆ. ದುಪ್ಪಟ್ಟು ಲಾಭ ಕೊಡುವುದಾಗಿ ಜನರನ್ನು ನಂಬಿಸಿ 12.50 ಕೋಟಿ ರೂ.ಗೂ ಹೆಚ್ಚು ವಂಚಿಸಿರುವ ಆರೋಪ ಕೇಳಿ ಬಂದಿದೆ. ವಂಚನೆ ಮೊತ್ತ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ಆರೋಪಿ ತಲೆಮರೆಸಿಕೊಂಡಿದ್ದು, ದೂರು ಸಲ್ಲಿಸುವವರ ಸಂಖ್ಯೆ ಇನ್ನೂ ಹೆಚ್ಚಾಗುವ ಸಂಭವ ಇದೆ.

ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎಲ್. ಸಿದ್ದಲಿಂಗಪ್ಪ ನೀಡಿದ ದೂರಿನ ಮೇರೆಗೆ ಶಿವಾನಂದ ಮೂರ್ತಿ, ಪತ್ನಿ ಅನ್ನಪೂರ್ಣ, ಪುತ್ರ ಆಕಾಶ್, ನಾದಿನಿ ಉಮಾದೇವಿ, ಆಕೆಯ ಪತಿ ನಟರಾಜು ವಿರುದ್ಧ ಕೇಸು ದಾಖಲಾಗಿದೆ. ಹಣ ಹೂಡಿಕೆ ಅಥವಾ ಠೇವಣಿ ಇರಿಸಿದಲ್ಲಿ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕಡಿಮೆಯಾದಾಗ ಖರೀದಿಸಿ ದರ ಹೆಚ್ಚಾದಾಗ ಮಾರಾಟ ಮಾಡಿ ಅಧಿಕ ಲಾಭ ನೀಡುವುದಾಗಿ ನಂಬಿಸಿದ್ದರು. ಇದನ್ನು ನಂಬಿ ಅನೇಕರು ಹಣ ಹೂಡಿಕೆ ಮಾಡಿದ್ದರು.

TAGGED:Fraud by gold shop owner: More than 50 people complain
Share This Article
Facebook Twitter Copy Link Print
Previous Article Today’s Prediction ಶುಭ ದಿನ, 31-01-2025,‌ ಶುಕ್ರವಾರ, ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article 3 Terrorist Killed ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳ ಎನ್’ಕೌಂಟರ್ : ಮೂವರು ಉಗ್ರರ ಹತ್ಯೆ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?