Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೆಡಿಕಲ್ ಶಾಪ್ ಗೆ ಬರುವ ಮಹಿಳೆಯರೇ ಈತನ ಟಾರ್ಗೆಟ್
ಕರ್ನಾಟಕಪ್ರಮುಖ

ಮೆಡಿಕಲ್ ಶಾಪ್ ಗೆ ಬರುವ ಮಹಿಳೆಯರೇ ಈತನ ಟಾರ್ಗೆಟ್

Share
1 Min Read
SHARE

newsics.com

ದಾವಣಗೆರೆ : ಮೆಡಿಕಲ್ ಮಹಿಳೆಯರನ್ನು ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿ ವಿಡಿಯೋ ಮಾಡಿಕೊಳ್ಳುತ್ತಿದ್ದ ಕಾಮುಕನನ್ನು ಪೊಲೀಸರು ಬಂಧಿಸಿದರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಹೌದು, ಚನ್ನಗಿರಿ ಪಟ್ಟಣದ ಮೆಡಿಕಲ್ ಸ್ಟೋರ್ ಮಾಲೀಕ ಅಮ್ಜದ್ ತನ್ನ ಕಾಮ ತೃಷೆಗೆ ಪೈಶಾಚಿಕ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ.

ಅಮ್ಜದ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಸುಮಾರು 60ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳನ್ನು ತನ್ನ ಲ್ಯಾಪ್ ಟಾಪ್ನಲ್ಲೂ ಹಾಕಿಕೊಂಡು ಅವುಗಳನ್ನು ವೀಕ್ಷಿಸುತ್ತಿದ್ದ ಎಂದು ತಿಳಿದುಬಂದಿದೆ.

ಮೆಡಿಕಲ್ ಸ್ಟೋರ್ಗೆ ಬರುವ ಮಹಿಳೆಯರ‌ನ್ನು ಟಾರ್ಗೆಟ್ ಮಾಡುತ್ತಿದ್ದ ಕಾಮುಕ, ಬಲವಂತದಿಂದ ಹಾಗೂ ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ. ಅಲ್ಲದೇ ಮೊಬೈಲ್ನಲ್ಲಿ ಗೊತ್ತಾಗದಂತೆ ವಿಡಿಯೋ ಕೂಡ ಮಾಡಿಕೊಳ್ಳುತ್ತಿದ್ದ. ಸುಮಾರು 60ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳನ್ನು ತನ್ನ ಲ್ಯಾಪ್ ಟಾಪ್ನಲ್ಲೂ ಹಾಕಿಕೊಂಡು ಅವುಗಳನ್ನು ವೀಕ್ಷಿಸುತ್ತಿದ್ದ ಎಂದು ತಿಳಿದುಬಂದಿದೆ. ಈ ಸಂಬಂಧ CEN ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:His target is the young women who come to the medical shop
Share This Article
Facebook Twitter Copy Link Print
Previous Article ಗ್ರಾ.ಪಂ ಮಾಜಿ ಅಧ್ಯಕ್ಷನ ಮಗನನ್ನು ಕೊಂದು ಚರಂಡಿಯಲ್ಲಿ ಶವ ಬಿಸಾಕಿ ಹೋದ ದುಷ್ಕರ್ಮಿಗಳು
Next Article Gold Ratw hike ಬಜೆಟ್‌ಗೂ ಮೊದಲೇ ಶಾಕ್: ಚಿನ್ನದ ಬೆಲೆ ಸತತ ಏರಿಕೆ, ಬೆಳ್ಳಿಯೂ ದುಬಾರಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?