Mahakumbh Stampede ಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ಕರ್ನಾಟಕ ಮೂಲದ ನಾಗಾಸಾಧು ರಾಜನಾಥ್ ಮಹಾರಾಜ್ ಸಾವು

newsics.com ಚಿತ್ರದುರ್ಗ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳ ಕಾಲ್ತುಳಿತ ದುರಂತದಲ್ಲಿ ಕರ್ನಾಟಕ ಮೂಲದ ನಾಗಾಸಾಧು ಓರ್ವರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಈ ಮೂಲಕ ಕಾಲ್ತುಳಿತ ಘಟನೆಯಲ್ಲಿ ರಾಜ್ಯದ ಐವರು ಸಾವನ್ನಪ್ಪಿದ್ದಾರೆ. ರಾಜನಾಥ್ ಮಹಾರಾಜ್ ಎಂಬ ಕರ್ನಾಟಕದ ನಾಗಾಸಾಧು ಕುಂಭಮೇಳದ ಕಾಲ್ತುಳಿತ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಚಿತ್ರರುರ್ಗದ ಬಂಜಾರಾ ಗುರುಪೀಠದ ನಾಗಾಸಾಧುವಾಗಿದ್ದ ರಾಜನಾಥ್ ಮಹಾರಾಜ್, 15 ದಿನಗಳ ಹಿಂದಷ್ಟೇ ಕುಂಭಮೇಳಕ್ಕೆ ತೆರಳಿದ್ದರು. ಮೌನಿ ಅಮವಾಸ್ಯೆ ದಿನ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು … Continue reading Mahakumbh Stampede ಕುಂಭಮೇಳದಲ್ಲಿ ಕಾಲ್ತುಳಿತ ದುರಂತ: ಕರ್ನಾಟಕ ಮೂಲದ ನಾಗಾಸಾಧು ರಾಜನಾಥ್ ಮಹಾರಾಜ್ ಸಾವು