Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Sachin Tendulkar: ಕ್ರಿಕೆಟ್ ದೇವರ ಮುಕುಟಕ್ಕೆ ಮತ್ತೊಂದು ಗರಿ: ಸಚಿನ್ ತೆಂಡೂಲ್ಕರ್ ಗೆ ಒಲಿದ ಬಂದ ಜೀವಮಾನ ಸಾಧನೆ ಪ್ರಶಸ್ತಿ
ಪ್ರಮುಖ

Sachin Tendulkar: ಕ್ರಿಕೆಟ್ ದೇವರ ಮುಕುಟಕ್ಕೆ ಮತ್ತೊಂದು ಗರಿ: ಸಚಿನ್ ತೆಂಡೂಲ್ಕರ್ ಗೆ ಒಲಿದ ಬಂದ ಜೀವಮಾನ ಸಾಧನೆ ಪ್ರಶಸ್ತಿ

Share
1 Min Read
SHARE

newsics.com

ಫೆಬ್ರವರಿ 1 ರಂದು ನಡೆಯುವ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದು ವರದಿಯಾಗಿದೆ.

ಹೌದು, ಭಾರತೀಯ ಕ್ರಿಕೆಟ್‌ಗೆ ಸಚಿನ್ ಅವರ ಸೇವೆ ಅಪಾರ. ಎರಡು ದಶಕಗಳಿಗೂ ಹೆಚ್ಚು ಕಾಲ ಕ್ರಿಕೆಟ್ ಆಡಿ, ಹಲವಾರು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಬ್ಯಾಟಿಂಗ್ನಲ್ಲಿ ಅವರು ಮಾಡದ ಸಾಧನೆಯೇ ಇಲ್ಲ. ಈ ಹಿನ್ನೆಲೆಯಲ್ಲಿ, ಸಚಿನ್ ಅವರಿಗೆ 2024 ರ ವರ್ಷದ ಸಿಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿವೆ.

ಸಚಿನ್ ಗೆ ಪ್ರಶಸ್ತಿ ಘೋಷಣೆಯಾಗಿರುವುದಕ್ಕೆ ಮಾಜಿ ಆಟಗಾರರು ಮತ್ತು ನೆಟಿಜನ್ ಗಳು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. 51 ವರ್ಷದ ಸಚಿನ್ ಈ ಪ್ರಶಸ್ತಿ ಪಡೆದ 31ನೇ ವ್ಯಕ್ತಿಯಾಗಲಿದ್ದಾರೆ. ಕಳೆದ ವರ್ಷ ಭಾರತದ ಮಾಜಿ ಕೋಚ್ ರವಿಶಾಸ್ತ್ರಿ ಮತ್ತು ಮಾಜಿ ಕ್ರಿಕೆಟಿಗ ಫಾರೂಕ್ ಎಂಜಿನಿಯರ್ ಈ ಗೌರವಕ್ಕೆ ಪಾತ್ರರಾಗಿದ್ದರು.

2013 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ ಮಾಸ್ಟರ್ ಬ್ಲಾಸ್ಟರ್ ತಮ್ಮ ವೃತ್ತಿ ಬದುಕಿನಲ್ಲಿ ಮುರಿಯಲಾಗದಂತಹ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಕ್ರಿಕೆಟ್ ಲೋಕದಲ್ಲಿ ತನ್ನದೇಯಾದಂತಹ ಕೋಟ್ಯಾಂತರ ಅಭಿಮಾನಿ ಬಳಗವನ್ನು ಹೊಂದಿರುವ ಸಚಿನ್ ತೆಂಡೂಲ್ಕರ್ಗೆ ನಾನಾ ಪ್ರಶಸ್ತಿಗಳು ಒಲಿದು ಬಂದಿವೆ. ಇದೀಗ ಮುಂಬೈನಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆಯಲ್ಲಿರುವ ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಚಿನ್ ತೆಂಡೂಲ್ಕರ್ಗೆ ಬಿಸಿಸಿಐ ಜೀವಮಾನ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಿದೆ.

TAGGED:Sachin Tendulkar: Another feather in the crown of cricket god: Sachin Tendulkar wins Lifetime Achievement Award
Share This Article
Facebook Twitter Copy Link Print
Previous Article ನಾಳೆ KMF ಪ್ರತಿಭಟನೆ ಇಲ್ಲ, ಎಂದಿನಂತೆಯೇ ಸಿಗಲಿದೆ ಹಾಲು,‌ ಮೊಸರು
Next Article Actress Swara Bhaskar ನಟಿ ಸ್ವರಾ ಭಾಸ್ಕರ್ X ಖಾತೆ ಶಾಶ್ವತ ‌ಸಸ್ಪೆಂಡ್: ಕಾರಣ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?