Snehamai Krishna ಸ್ನೇಹಮಯಿ ಕೃಷ್ಣ, ಗಂಗರಾಜು ಫೋಟೋ ಇಟ್ಟು ರಕ್ತಾಭಿಷೇಕ

newsics.com ಮಂಗಳೂರು: ವಾರದ ಹಿಂದಷ್ಟೇ ಮಂಗಳೂರಿನ ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ ಕೇಸ್ ನಲ್ಲಿ ಬಂಧಿಸಲ್ಪಟ್ಟಿದ್ದ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ ನಲ್ಲಿ ಸ್ಫೋಟಕ ಅಂಶ ಪತ್ತೆಯಾಗಿದೆ. ಹೌದು, ದೇವರ ಮುಂದೆ ಪ್ರಾಣಿಬಲಿ ಕೊಟ್ಟು ಮುಡಾ ಹಗರಣದ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣ, ಗಂಗರಾಜು ಫೋಟೋ ಇಟ್ಟು ರಕ್ತಾಭಿಷೇಕ ಮಾಡಿರುವ ವಿಡಿಯೋ ಪತ್ತೆಯಾಗಿದೆ. ತನಿಖೆ ನಡೆಸುತ್ತಿದ್ದ ಮಂಗಳೂರು ಪೊಲೀಸರು ಪ್ರಸಾದ್ ಅತ್ತಾವರ ಮೊಬೈಲ್ ವಶಕ್ಕೆ ಪಡೆದು ಪರಿಶೀಲಿಸಿದಾಗ ಈ ವಿಡಿಯೋ ಪತ್ತೆಯಾಗಿದೆ. 5 ಕುರಿಗಳನ್ನು ಬಲಿಕೊಟ್ಟು … Continue reading Snehamai Krishna ಸ್ನೇಹಮಯಿ ಕೃಷ್ಣ, ಗಂಗರಾಜು ಫೋಟೋ ಇಟ್ಟು ರಕ್ತಾಭಿಷೇಕ