Sonia Gandhi ರಾಷ್ಟ್ರಪತಿಗಳನ್ನು ‘Poor Lady’ ಎಂದು ಟೀಕಿಸಿ ವಿವಾದ ಸೃಷ್ಟಿಸಿದ ಸೋನಿಯಾ ಗಾಂಧಿ

newsics.com ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಶುಕ್ರವಾರ ಅಧ್ಯಕ್ಷ ದ್ರೌಪದಿ ಮುರ್ಮು ಅವರ ಬಗ್ಗೆ poor lady’ ಹೇಳಿಕೆ ನೀಡುವ ಮೂಲಕ ವಿವಾದವನ್ನು ಹುಟ್ಟುಹಾಕಿದ್ದಾರೆ. 2025 ರ ಬಜೆಟ್ ಅಧಿವೇಶನಕ್ಕೆ ಮುಂಚಿತವಾಗಿ ಸಂಸತ್ತಿನಲ್ಲಿ ಅಧ್ಯಕ್ಷ ಮುರ್ಮು ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸೋನಿಯಾ ಗಾಂಧಿ ‘Poor Lady, ಪಾಪ ಬಜೆಟ್ ಭಾಷಣ ಓದಿ ಮುಗಿಸುವ ವೇಳೆಗೆ ರಾಷ್ಟ್ರಪತಿಗಳು ಸುಸ್ತಾಗಿ ಹೋಗಿದ್ದರು. ಅವರಿಗೆ ಮಾತನಾಡೋಕೆ ಕಷ್ಟವಾಗುತ್ತಿತ್ತು, ಇದು ಬೇಸರದ ವಿಷಯ ಎಂದು … Continue reading Sonia Gandhi ರಾಷ್ಟ್ರಪತಿಗಳನ್ನು ‘Poor Lady’ ಎಂದು ಟೀಕಿಸಿ ವಿವಾದ ಸೃಷ್ಟಿಸಿದ ಸೋನಿಯಾ ಗಾಂಧಿ