Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಶಿವಲಿಂಗದ ಮೇಲೆ ಕಾಲಿಟ್ಟು ರೀಲ್ಸ್ ಮಾಡಿದ ಕಿಡಿಗೇಡಿ ಅರೆಸ್ಟ್
ದೇಶವೈರಲ್

ಶಿವಲಿಂಗದ ಮೇಲೆ ಕಾಲಿಟ್ಟು ರೀಲ್ಸ್ ಮಾಡಿದ ಕಿಡಿಗೇಡಿ ಅರೆಸ್ಟ್

Share
1 Min Read
SHARE

newsics.com

ಭೋಪಾಲ್‌: ರೀಲ್‌ ಕ್ರೇಜ್‌ಗಾಗಿ ಜನ ಏನೇನೋ ಮಾಡುತ್ತಿರುತ್ತಾರೆ. ಇದೀಗ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬ ಶಿವಲಿಂಗದ ಮೇಲೆ ಕಾಲು ಇರಿಸಿ ರೀಲ್ ತಯಾರಿಸಿದ್ದಾನೆ. ಇದು ಎಲ್ಲೆಡೆ ವೈರಲ್‌ ಆಗಿ ಹಿಂದೂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿ ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಇದಲ್ಲದೆ ಆತನನ್ನು ಬಂಧಿಸಿ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುವಾಗ, ಕೋಪಗೊಂಡ ಜನರ ಗುಂಪು ಅವನ ಮೇಲೆ ಹಲ್ಲೆ ನಡೆಸಿದೆ. ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ, ಅವನನ್ನು ಸುರಕ್ಷಿತವಾಗಿ ಹೊರಗೆ ಕರೆದೊಯ್ದಿದ್ದಾರೆ.
ವರದಿಗಳ ಪ್ರಕಾರ, ಆರೋಪಿಯನ್ನು ಇಮ್ರಾನ್ ಸುಖಾ ಎಂದು ಗುರುತಿಸಲಾಗಿದೆ. ಅವನು ಶಿವಲಿಂಗದ ಮೇಲೆ ಪಾದವನ್ನು ಇಟ್ಟು ವಿಡಿಯೊವನ್ನು ಚಿತ್ರೀಕರಿಸಿ ಅದನ್ನು ಜನವರಿ 29ರಂದು ಇನ್‌ಸ್ಟಾಗ್ರಾಂನಲ್ಲಿ ಅಪ್‌ಲೋಡ್‌ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಪೋಸ್ಟ್ ಸೋಶಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ.

https://x.com/ShrivastavAni/status/1884893813123981394?ref_src=twsrc%5Etfw%7Ctwcamp%5Etweetembed%7Ctwterm%5E1884893813123981394%7Ctwgr%5E20b6567d6915bccf33fe321ca010b9d642d9ef81%7Ctwcon%5Es1_c10&ref_url=https%3A%2F%2Fvishwavani.news%2Fviral%2Fviral-news-reels-by-stepping-on-shivalinga-muslim-miscreant-arrested-32923.html
ಈ ವಿಡಿಯೊ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರು ಆತನನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ.

TAGGED:Arrest of the miscreant who stepped on Shivalinga and did reels
Share This Article
Facebook Twitter Copy Link Print
Previous Article encounter ಎನ್‌ಕೌಂಟರ್‌ನಲ್ಲಿ 8 ನಕ್ಸಲರ ಹತ್ಯೆ
Next Article Life style ನಿಮ್ಮ ಮಕ್ಕಳು ಟಾಪರ್ಸ್ ಆಗಬೇಕೆ? ಪ್ರತಿದಿನ ಈ ಆಹಾರ ಕೊಡಿ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?