Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral video ಕುಡಿದ ಮತ್ತಿನಲ್ಲಿ ‘ಮೊಬೈಲ್ ಟವರ್’ ಏರಿದ ಭೂಪ: ಆಗಿದ್ದೇನು..?
ವೈರಲ್

Viral video ಕುಡಿದ ಮತ್ತಿನಲ್ಲಿ ‘ಮೊಬೈಲ್ ಟವರ್’ ಏರಿದ ಭೂಪ: ಆಗಿದ್ದೇನು..?

Share
1 Min Read
SHARE

newsics.com

ಭೋಪಾಲ್ : ಕುಡಿದ ಮತ್ತಿನಲ್ಲಿ ಯುವಕನೊಬ್ಬ ಮೊಬೈಲ್ ಟವರ್ ಮೇಲೇರಿದ ಘಟನೆ ಮಧ್ಯಪ್ರದೇಶದ ಭೋಪಾಲ್ ನ ಬರ್ಖೇಡಿ ಪ್ರದೇಶದಲ್ಲಿ ನಡೆದಿದೆ.

ಅದೃಷ್ಟವಶಾತ್, ಆ ವ್ಯಕ್ತಿಗೆ ಯಾವುದೇ ಅಪಾಯ ಆಗಿಲ್ಲ ಮತ್ತು ಸಮಯಕ್ಕೆ ಸರಿಯಾಗಿ ಪೊಲೀಸರು ಬಂದು ರಕ್ಷಿಸಿದರು. ಆ ವ್ಯಕ್ತಿ ಪ್ರಸ್ತುತ ಪೊಲೀಸ್ ಕಸ್ಟಡಿಯಲ್ಲಿದ್ದು, ವಿಚಾರಣೆ ನಡೆಸಲಾಗುತ್ತಿದೆ.
ಮಾಹಿತಿಯ ಪ್ರಕಾರ, ಯುವಕನನ್ನು ಭೋಪಾಲ್ನ ಐಶ್ಬಾಗ್ ಪ್ರದೇಶದ ನಿವಾಸಿ 33 ವರ್ಷದ ವಿವೇಕ್ ಠಾಕೂರ್ ಎಂದು ಗುರುತಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಅವರು ಕುಡಿದ ಅಮಲಿನಲ್ಲಿ ಮೊಬೈಲ್ ಟವರ್ ಏರಲು ಪ್ರಾರಂಭಿಸಿದರು. ಅವನು ಏರುವುದನ್ನು ನೋಡಿ ಟವರ್ ಸುತ್ತಲೂ ದೊಡ್ಡ ಜನಸಮೂಹ ಜಮಾಯಿಸಿತು. ನಂತರ ಜನರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

https://www.instagram.com/reel/DFfBrU2CldR/?igsh=dmdiZzY1cDNhd3Bi

TAGGED:Bhupa climbed the 'mobile tower' while drunk..! What is ahead..?
Share This Article
Facebook Twitter Copy Link Print
Previous Article Mahakumbhamela Monalisa ಪಡ್ಡೆ ಹುಡುಗರ ನಿದ್ದೆಗೆಡಿಸಿದ‌ ಮೊನಾಲಿಸಾ ಹಾಟ್‌ ಡ್ಯಾನ್ಸ್‌
Next Article Health care ಮುಟ್ಟಿಗೂ ಮೊದಲು ಕಾಡುವ ನೋವಿನಿಂದ ಬಳಲುತ್ತಿದ್ದೀರಾ? ಈ ರೀತಿ ಮಾಡಿ ಸಾಕು

Popular Posts

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

You Might Also Like

ಪ್ರಮುಖದೇಶವೈರಲ್

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read
ಪ್ರಮುಖದೇಶವೈರಲ್

Tragedy ರೈಲು ನಿಲ್ದಾಣದಲ್ಲಿ ಭೀಕರ ದುರಂತ; ಚಲಿಸುವ ರೈಲು ಹತ್ತಲು ಹೋಗಿ ಬಾಲಕಿ ಸಾ*ವು -ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?