Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Union Budget ಬಜೆಟ್ ನಿರೀಕ್ಷೆ ನಡುವೆ ರೈತರಿಗೆ ಭರ್ಜರಿ ಸುದ್ದಿ: ‘ಕಿಸಾನ್ ಸಮ್ಮಾನ್’ ಮೊತ್ತ ಹೆಚ್ಚಳ ಸಾಧ್ಯತೆ
ದೇಶಪ್ರಮುಖ

Union Budget ಬಜೆಟ್ ನಿರೀಕ್ಷೆ ನಡುವೆ ರೈತರಿಗೆ ಭರ್ಜರಿ ಸುದ್ದಿ: ‘ಕಿಸಾನ್ ಸಮ್ಮಾನ್’ ಮೊತ್ತ ಹೆಚ್ಚಳ ಸಾಧ್ಯತೆ

Share
1 Min Read
SHARE

newsics.com

ನವದೆಹಲಿ: ಭಾರಿ ನಿರೀಕ್ಷೆಗಳ ನಡುವೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರಧಾನಿ ಮೋದಿ -3 ಸರ್ಕಾರದ ಎರಡನೇ ಬಜೆಟ್ ಮಂಡಿಸಲು ಕ್ಷಣಗಣನೆ ಆರಂಭವಾಗಿದೆ.

ಬಜೆಟ್ ನಲ್ಲಿ ಬಡವರು, ಮಧ್ಯಮ ವರ್ಗದವರು, ಮಹಿಳೆಯರು, ಯುವಕರಿಗೆ ಭರ್ಜರಿ ಕೊಡುಗೆ ನೀಡುವ ಸುಳಿವನ್ನು ಪ್ರಧಾನಿ ಮೋದಿ ನೀಡಿದ್ದು, ಬಜೆಟ್ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ರೈತರಿಗೆ ನೀಡುತ್ತಿರುವ ವಾರ್ಷಿಕ 6,000ರೂ. ಸಹಾಯಧನದ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಮೊತ್ತವನ್ನು ಹೆಚ್ಚಳ ಮಾಡುವ ಸಾಧ್ಯತೆ ಇದೆ. ರೈತರ ಆದಾಯ ಹೆಚ್ಚಳಕ್ಕೆ ಕ್ರಮ, ಸುಲಭ ಸಾಲ ಸೌಲಭ್ಯ, ಸಾವಯವ ಕೃಷಿಗೆ ಹೆಚ್ಚಿನ ಉತ್ತೇಜನ, ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಕೆ ಸೇರಿದಂತೆ ತಂತ್ರಜ್ಞಾನ ಬಳಕೆಗೆ ಬಜೆಟ್ ನಲ್ಲಿ ಹಲವು ಕ್ರಮ ನಿರೀಕ್ಷಿಸಲಾಗಿದೆ.

ಇನ್ನು ಆರ್ಥಿಕ ಪ್ರಗತಿಯ ಮಂದಗತಿಯ ಹಿನ್ನೆಲೆಯಲ್ಲಿ ಉದ್ಯೋಗ ಸೃಷ್ಟಿ ಮತ್ತು ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡುವ ಸಾಧ್ಯತೆ ಇದೆ. ಜನರ ಖರೀದಿ ಶಕ್ತಿ ಹೆಚ್ಚಿಸಲು ಹಣದುಬ್ಬರ ನಿಯಂತ್ರಣಕ್ಕೆ ಕ್ರಮ ಘೋಷಣೆ ಸಾಧ್ಯತೆ ಇದೆ. ಮಹಿಳೆಯರು ಮತ್ತು ಯುವಕರಿಗೆ ಆದ್ಯತೆ ನೀಡುವ ಹಿನ್ನೆಲೆಯಲ್ಲಿ ಈ ಬಾರಿ ಬಜೆಟ್ ನಲ್ಲಿ ಮಹಿಳಾ ಕೇಂದ್ರೀತ, ಯುವಜನ ಕೇಂದ್ರಿತ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಪ್ರಧಾನಿಯವರು ತಮ್ಮ ಮಾತುಗಳಲ್ಲಿ ಈ ಬಗ್ಗೆ ಸುಳಿವು ನೀಡಿದ್ದಾರೆ.

Actress Swara Bhaskar ನಟಿ ಸ್ವರಾ ಭಾಸ್ಕರ್ X ಖಾತೆ ಶಾಶ್ವತ ‌ಸಸ್ಪೆಂಡ್: ಕಾರಣ?

TAGGED:Big news for farmers amid budget expectations: 'Kisan Samman' amount likely to increase
Share This Article
Facebook Twitter Copy Link Print
Previous Article Union Budget ಕೇಂದ್ರ ಬಜೆಟ್: ಉದ್ಯಮ ವಲಯಕ್ಕೆ ಕೊಡುಗೆ ಬಗ್ಗೆ ಮಹತ್ವದ ಘೋಷಣೆ ಸಾಧ್ಯತೆ
Next Article Union Budget ಕೇಂದ್ರ ಬಜೆಟ್’ ಮಂಡನೆಗೆ ಕ್ಷಣಗಣನೆ : ಸಂಸತ್ ಅಂಗಳಕ್ಕೆ ಬಂದಿಳಿದ ಬಜೆಟ್ ಪ್ರತಿಗಳು

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?