Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Budget 2025 Farming Sector:  ಬಜೆಟ್‌ ಆರಂಭದಲ್ಲೇ ಅನ್ನದಾತರಿಗೆ ಸಿಕ್ತು ಬಂಪರ್‌ ಸುದ್ದಿ
ದೇಶಪ್ರಮುಖ

Budget 2025 Farming Sector:  ಬಜೆಟ್‌ ಆರಂಭದಲ್ಲೇ ಅನ್ನದಾತರಿಗೆ ಸಿಕ್ತು ಬಂಪರ್‌ ಸುದ್ದಿ

Share
1 Min Read
SHARE

newsics.com

ನವದೆಹಲಿ: ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡನೆ ಮಾಡುತ್ತಿದ್ದಾರೆ. ವಿವಿಧ ಕ್ಷೇತ್ರಗಳು, ವಿಶೇಷವಾಗಿ ಮಧ್ಯಮ ವರ್ಗ ಅಪಾರ ನಿರೀಕ್ಷೆ ಇಟ್ಟುಕೊಂಡಿರುವ ಬಜೆಟ್ ಇದಾಗಿದೆ.

https://www.youtube.com/live/LFQODkdPLAo?si=vAt6HV4yNLPLDoY5

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ.

ಮೊದಲಿನಿಂದಲೂ ಕೇಂದ್ರ ಸರ್ಕಾರ ಅನ್ನದಾತರಿಗಾಗಿಯೇ ಸಾಕಷ್ಟು ರೀತಿಯ ಯೋಜನೆಗಳನ್ನು ಜಾರಿಗೆ ತಂದಿದೆ. ಇದ್ರಲ್ಲಿ ಒಂದು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆ. 3 ಲಕ್ಷದವರೆಗೂ ಇದ್ದ ಕಿಸಾನ್‌ ಕ್ರೆಡಿಟ್ ಕಾರ್ಡ್ ಮಿತಿಯನ್ನು 5 ಲಕ್ಷದವರೆಗೂ ಹೆಚ್ಚಿಸಿರುವುದಾಗಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ರೈತರಿಗೆ ಮತ್ತಷ್ಟು ಸಾಲವನ್ನು ನೀಡುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ನ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಸಿಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಈ ಮೂಲಕ ನಿರ್ಮಲಾ ಸೀತಾರಾಮನ್ ಅವರು ಸತತ ಎಂಟನೇ ಬಾರಿಗೆ ಬಜೆಟ್ ಮಂಡಿಸಿದ ದಾಖಲೆ ನಿರ್ಮಿಸುತ್ತಿದ್ದಾರೆ. 2019ರಲ್ಲಿ ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಪೂರ್ಣಾವಧಿ ಹಣಕಾಸು ಸಚಿವೆಯಾಗಿ ನೇಮಕವಾದ ನಿರ್ಮಲಾ ಸೀತಾರಾಮನ್ ಅವರು ಒಟ್ಟು 7 ಪೂರ್ಣಾವಧಿ 2024ರ ಫೆಬ್ರವರಿಯಲ್ಲಿ ಒಂದು ಮಧ್ಯಂತರ ಬಜೆಟ್ ಮಂಡಿಸಿದ್ದರು.

TAGGED:Budget 2025 Farming Sector: At the beginning of the budgetfood donors got bumper news! Farmers' tension reduced!
Share This Article
Facebook Twitter Copy Link Print
Previous Article Health care ಮುಟ್ಟಿಗೂ ಮೊದಲು ಕಾಡುವ ನೋವಿನಿಂದ ಬಳಲುತ್ತಿದ್ದೀರಾ? ಈ ರೀತಿ ಮಾಡಿ ಸಾಕು
Next Article Union Budget 2025 ದೇಶದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ `ಕ್ಯಾನ್ಸರ್ ಕೇರ್ ಸೆಂಟರ್’ ಸ್ಥಾಪನೆ

Popular Posts

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

You Might Also Like

ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read
ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?