Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Budget 2025: ಬಜೆಟ್ ನಲ್ಲಿ ಯಾವುದು ಏರಿಕೆ, ಯಾವುದು ಇಳಿಕೆ: ಇಲ್ಲಿದೆ ಅದರ ಮಾಹಿತಿ
ದೇಶಪ್ರಮುಖ

Budget 2025: ಬಜೆಟ್ ನಲ್ಲಿ ಯಾವುದು ಏರಿಕೆ, ಯಾವುದು ಇಳಿಕೆ: ಇಲ್ಲಿದೆ ಅದರ ಮಾಹಿತಿ

Share
2 Min Read
SHARE

newsics.com

ನವದೆಹಲಿ: ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಮಂಡನೆ ಮಾಡಿದ್ದಾರೆ.

ಅದರಲ್ಲೂ ಈ ಬಾರಿಯ ಬಜೆಟ್‌ನಲ್ಲಿ ಬಡತನ ನಿರ್ಮೂಲನೆಗೆ ಆದ್ಯತೆ ನೀಡಲಾಗಿದೆ. ಮಧ್ಯಮವರ್ಗ ಮತ್ತು ಮೂಲಭೂತ ಸೌಕರ್ಯಕ್ಕೆ ಒತ್ತು ನೀಡಲಾಗಿದೆ. 2047ಕ್ಕೆ ಬಡತನ ಮುಕ್ತ ಭಾರತ ನಿರ್ಮಿಸುವ ಸಂಕಲ್ಪ ಹೊಂದಲಾಗಿದೆ ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದ್ದಾರೆ.

ಇನ್ನು ನಿರ್ಮಲಾ ಅವರು ಮಂಡಿಸಿರುವ ಬಜೆಟ್‌ನಲ್ಲಿ ಯಾವುದು ಇಳಿಕೆ, ಯಾವುದು ಏರಿಕೆ? ಎಂಬುದರ ಬಗ್ಗೆ ಇಲ್ಲಿದೆ.

ಯಾವುದು ಇಳಿಕೆ

  • ಎಲ್ಇಡಿ ಟಿವಿಗಳ ಮೇಲಿನ ಸುಂಕ ಇಳಿತ
  • ಕ್ಯಾನ್ಸರ್ ಔಷಧಗಳ ಮೆಲಿನ ಟ್ಯಾಕ್ಸ್ ಇಳಿಕೆ
  • ಮೊಬೈಲ್ ಮೇಲಿನ ತೆರಿಗೆ ಇಳಿಕೆ
  • ಸ್ವದೇಶಿ ಬಟ್ಟೆಗಳ ಮೇಲಿನ ಟ್ಯಾಕ್ಸ್ ಇಳಿಕೆ
  • ಚರ್ಮದ ಉತ್ಪನ್ನಗಳ ಮೇಲಿನ ತೆರಿಗೆ ಇಳಿಕೆ
  • ಎಲೆಕ್ಟ್ರಿಕ್ ವಾಹನಗಳ ಮೇಲಿನ ಟ್ಯಾಕ್ಸ್ ಇಳಿಕೆ
  • ಹೆಪ್ಪುಗಟ್ಟಿದ ಮೀನಿನ ವಹಿವಾಟಿನ ಮೇಲಿನ ಟ್ಯಾಕ್ಸ್ ಇಳಿಕೆ
  • ಮೀನಿನ ಪ್ಲೇಟಿನ ಮೇಲಿನ ತೆರಿಗೆ ಇಳಿಕೆ
  • 36 ಜೀವ ಉಳಿಸುವ ಔಷಧಗಳ ಮೇಲಿನ ಟ್ಯಾಕ್ಸ್ ಇಳಿಕೆ
  • ನಿರ್ಣಾಯಕ 12 ಖನಿಜಗಳ ಮೇಲಿನ ಟ್ಯಾಕ್ಸ್ ಇಳಿಕೆ
  • ಓಪನ್ ಸೆಲ್ ಮೇಲಿನ ತೆರಿಗೆ ಇಳಿಕೆ
  • ತೇವಭರಿತ ನೀಲಿ ಚರ್ಮದ ಮೇಲಿನ ಕಸ್ಟಮ್ಸ್ ಸಂಪೂರ್ಣ ಇಳಿಕೆ
  • ಎತರ್ನೆಟ್ ಸ್ವಿಚ್ ಮೇಲಿನ ತೆರಿಗೆ ಇಳಿಕೆ
  • ದೋಣಿ, ಹಡಗು ತಯಾರಿಸಲು ಬಳಸುವ ಸಾಮಗ್ರಿಗಳ ಮೇಲಿನ ಕಸ್ಟಮ್ಸ್ ಮುಂದಿನ 10ವರ್ಷದ ವರೆಗೆ ವಿನಾಯತಿ
  • ಝಿಂಕ್, ಲಿಥಿಯಮ್ ಬ್ಯಾಟರಿಯ ಸ್ಕ್ರ್ಯಾಪ್ ಮೇಲಿನ ಸುಂಕ ಇಳಿಕೆ
  • ಮೊಬೈಲ್ ಫೋನ್ ತಯಾರಿಕೆಗೆ ಬಳಸುವ 28 ಸರಕುಗಳ ಮೇಲಿನ ಸುಂಕ ಇಳಿಕೆ
  • ಇವಿ ಬ್ಯಾಟರಿಗಳ ಮೇಲಿನ ತೆರಿಗೆ ಇಳಿಕೆ

ಯಾವುದು ದುಬಾರಿ

  • ಫ್ಲ್ಯಾಟ್ ಪ್ಯಾನೆಲ್ ಡಿಸ್ ಪ್ಲೇ ಮೇಲೆ ತೆರಿಗೆ ಹೆಚ್ಚಳ
  • ಹೆಣೆದ ಬಟ್ಟೆಗಳ ಮೇಲೆ ತೆರಿಗೆ ಹೆಚ್ಚಳ
  • ಅಲ್ಕೋಹಾಲ್ ಮೇಲಿನ ಸುಂಕ ಏರಿಕೆ
  • ತಂಬಾಕು ಪದಾರ್ಥಗಳ ಮೇಲಿನ ತೆರಿಗೆ ಹೆಚ್ಚಳ
  • ಟೆಲಿಕಾಂ ಉಪಕರಣಗಳ ಮೇಲಿನ ಟ್ಯಾಕ್ಸ್ ಹೆಚ್ಚಳ
  • ಚಿನ್ನ ಮತ್ತು ಬೆಳ್ಳಿಯ ಮೇಲಿನ ಆಮದು ಸುಂಕ ಹೆಚ್ಚಳ
  • ವಿಮಾನ ಇಂಧನದ ಮೇಲಿನ ಟ್ಯಾಕ್ಸ್ ಹೆಚ್ಚಳ
TAGGED:Budget 2025: What will increasewhat will decrease in the budget: Here is the information
Share This Article
Facebook Twitter Copy Link Print
Previous Article 2025 Union Budget ಇನ್ಮುಂದೆ 12 ಲಕ್ಷದವರೆಗೆ ಯಾವುದೇ ತೆರಿಗೆ ಇಲ್ಲ: ಬಜೆಟ್ ನಲ್ಲಿ ಮಹತ್ವದ ಘೋಷಣೆ
Next Article Union Budget 2025: ಕನ್ನಡಿಗರಿಗೆ ಕನ್ನಡದಲ್ಲೇ ಡಿಜಿಟಲ್ ಪುಸ್ತಕ; ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?