Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Union Budget 2025 | ಇಂದು ಕೇಂದ್ರ ಬಜೆಟ್: ಜನರಿಗೆ ಬೆಟ್ಟದಷ್ಟು ನಿರೀಕ್ಷೆ
ದೇಶಪ್ರಮುಖ

Union Budget 2025 | ಇಂದು ಕೇಂದ್ರ ಬಜೆಟ್: ಜನರಿಗೆ ಬೆಟ್ಟದಷ್ಟು ನಿರೀಕ್ಷೆ

Share
1 Min Read
SHARE

newsics.com

ನವದೆಹಲಿ: ಕೇಂದ್ರ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದ್ದು, ಇಂದು (ಫೆ.1) ಬೆಳಗ್ಗೆ 11ಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ನಿರ್ಮಲಾ ಸೀತಾರಾಮನ್ ಮಂಡಿಸುತ್ತಿರುವ ಎಂಟನೇ ಬಜೆಟ್ ಇದಾಗಿದೆ.

ತೆರಿಗೆ ಕಡಿತ, ತೆರಿಗೆ ನಿಯಮದಲ್ಲಿ ಸರಳೀಕರಣ ಮತ್ತು ವೈಯಕ್ತಿಕ ತೆರಿಗೆ ಪದ್ಧತಿಯಲ್ಲಿ ಬದಲಾವಣೆಗಳ ಬಗ್ಗೆ ಜನರು ಭಾರೀ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹೊಸ ಮತ್ತು ಹಳೆಯ ತೆರಿಗೆ ಪದ್ಧತಿಗಳೆರಡರಲ್ಲೂ ಕೇಂದ್ರ ಸರಕಾರ ಬದಲಾವಣೆ ತರುವ ಸಾಧ್ಯತೆ ಇದ್ದು, ತೆರಿಗೆ ವಿನಾಯಿತಿ ಮಿತಿಯನ್ನು ನಿರ್ಮಲಾ ಸೀತಾರಾಮನ್‌ ಹೆಚ್ಚಿಸಲಿದ್ದಾರೆ ಎಂಬ ಆಶಾಭಾವ ಜನರಲ್ಲಿದೆ.

2020ರಲ್ಲಿ ಜಾರಿಗೆ ತರಲಾಗಿದ್ದ ಹೊಸ ತೆರಿಗೆ ಪದ್ಧತಿಯಲ್ಲಿ ಕಡಿಮೆ ದರಗಳನ್ನು ಪರಿಚಯಿಸಲಾಗಿತ್ತು. ಮತ್ತು ಕೆಲವು ವಿನಾಯಿತಿಗಳನ್ನು ತೆಗೆದುಹಾಕುವ ಮೂಲಕ ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸಲಾಗಿತ್ತು. ಸರ್ಕಾರವು ಹೊಸ ತೆರಿಗೆ ಪದ್ಧತಿಯನ್ನು ಉತ್ತೇಜಿಸಲು ನಿರಂತರವಾಗಿ ಪ್ರಯತ್ನಿಸುತ್ತಿದೆ.

ಕಳೆದ ಆರ್ಥಿಕ ವರ್ಷದ ತೆರಿಗೆ ರಿಟರ್ನ್ಸ್ ಸಲ್ಲಿಸುವಾಗ ಸುಮಾರು ಶೇ. 72ರಷ್ಟು ತೆರಿಗೆದಾರರು ಹೊಸ ತೆರಿಗೆ ಪದ್ಧತಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ 2025ನೇ ಬಜೆಟ್‌ನಲ್ಲಿ ಹೊಸ ತೆರಿಗೆ ಪದ್ಧತಿಯಲ್ಲಿ ಕೆಲವು ಬದಲಾವಣೆಗಳನ್ನು ಪರಿಗಣಿಸುವ ಸಾಧ್ಯತೆ ಇದೆ.

ಆದಾಯ ತೆರಿಗೆ ಸ್ಲ್ಯಾಬ್‌ಗಳಲ್ಲಿ ಬದಲಾವಣೆಗಳ ನಿರೀಕ್ಷೆ ಇದೆ. ಮೂಲ ವಿನಾಯಿತಿ ಮಿತಿಯನ್ನು 3 ಲಕ್ಷ ರೂ.ನಿಂದ 3.50 ರೂ.ಗೆ ಹೆಚ್ಚಿಸುವ ಸಾಧ್ಯತೆ ಇದೆ. ಇದಾದಲ್ಲಿ ಹಣದುಬ್ಬರಿಂದ ಸಮಸ್ಯೆ ಎದುರಿಸುತ್ತಿರುವ ಜನರಿಗೆ ಹೆಚ್ಚು ರಿಲೀಫ್‌ ಸಿಗಲಿದೆ.

ತೆರಿಗೆದಾರರಿಗೆ ಪ್ರಸ್ತುತ ಸೆಕ್ಷನ್ 87ಎ ಅಡಿಯಲ್ಲಿ 7 ಲಕ್ಷ ರೂ.ವರೆಗೆ ಶೇ. 100ರವರೆಗೆ ತೆರಿಗೆ ವಿನಾಯಿತಿ ಇದೆ. ಇದನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ಸಾಧ್ಯತೆಯಿದೆ.

Sonia Gandhi ರಾಷ್ಟ್ರಪತಿಗಳನ್ನು ‘Poor Lady’ ಎಂದು ಟೀಕಿಸಿ ವಿವಾದ ಸೃಷ್ಟಿಸಿದ ಸೋನಿಯಾ ಗಾಂಧಿ

Actress Swara Bhaskar ನಟಿ ಸ್ವರಾ ಭಾಸ್ಕರ್ X ಖಾತೆ ಶಾಶ್ವತ ‌ಸಸ್ಪೆಂಡ್: ಕಾರಣ?

Aam Aadmi Party ದೆಹಲಿ ಚುನಾವಣೆ ಹೊತ್ತಲ್ಲೇ ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್: 7 ಶಾಸಕರ ರಾಜೀನಾಮೆ

TAGGED:Central Budget today: Heavy expectation of people
Share This Article
Facebook Twitter Copy Link Print
Previous Article February special | ಈ ರಾಶಿಯವರಿಗೆ ಫೆಬ್ರವರಿ ಅದೃಷ್ಟದ ತಿಂಗಳು: ಸಾಮರಸ್ಯ, ಸ್ಥಿರತೆ ಈ ತಿಂಗಳ ವಿಶೇಷ
Next Article LPG cylinder ಬಜೆಟ್ ದಿನವೇ ಭರ್ಜರಿ ಸುದ್ದಿ: LPG ಗ್ಯಾಸ್ ಸಿಲಿಂಡರ್ ದರ ಇಳಿಕೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?