newsics.com
ಬೆಂಗಳೂರು : 2025-26ರ ಕೇಂದ್ರ ಬಜೆಟ್ ಮಂಡನೆ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೊಬೈಲ್ ಬಳಕೆದಾರರಿಗೆ ಖುಷಿಯ ಸುದ್ದಿಯನ್ನು ನೀಡಿದ್ದಾರೆ.
ಮೊಬೈಲ್ ಫೋನ್ಗಳ ಬೆಲೆಯಲ್ಲಿ ಇಳಿಕೆಯಾಗಿದೆ. ಹಾಗೆ ಎಲ್ಇಡಿ ಮತ್ತು ಎಲ್ಸಿಡಿ ಟಿವಿಗಳ ಬೆಲೆಯಲ್ಲಿ ಇಳಿಕೆ.
ಲೀಥಿಯಂ ಬ್ಯಾಟರಿಗಳ ಬೆಲೆಯಲ್ಲಿ ಇಳಿಕೆ ಹಾಗೂ ಕ್ಯಾನ್ಸರ್ ಔಷಧಿಗಳ ಬೆಲೆಯಲ್ಲಿ ಇಳಿಕೆ ಮತ್ತು ಎಲೆಕ್ಟ್ರಿಕ್ ಬೈಕ್ ಖರೀದಿದಾರರಿಗೂ ದೊಡ್ಡ ಖುಷಿಯ ಸುದ್ದಿ ನೀಡಿರುವ ಕೇಂದ್ರ ಸರ್ಕಾರ ಅವುಗಳ ಬೆಲೆಯಲ್ಲಿಯೂ ಇಳಿಕೆ ಮಾಡಿದೆ.