Health care ಮುಟ್ಟಿಗೂ ಮೊದಲು ಕಾಡುವ ನೋವಿನಿಂದ ಬಳಲುತ್ತಿದ್ದೀರಾ? ಈ ರೀತಿ ಮಾಡಿ ಸಾಕು

newsics.com ಹೆಣ್ಣುಮಕ್ಕಳು ಪ್ರತಿ ತಿಂಗಳು ನೋವು ಅನುಭವಿಸುವುದು ಅನಿವಾರ್ಯ. ಮುಟ್ಟಿನ ನೋವು ಸುಮಾರು 7 ರಿಂದ 10 ದಿನಗಳವರೆಗೆ ಕಾಡುತ್ತದೆ. ಮುಟ್ಟಿನ ಆರಂಭಕ್ಕೂ ವಾರ ಮೊದಲೇ ಕೆಲವರಿಗೆ ನೋವು ಪ್ರಾರಂಭವಾಗುತ್ತದೆ. ಇದನ್ನು ಪಿಎಂಎಸ್ ಸಮಸ್ಯೆ ಎಂದು ಕರೆಯಲಾಗುತ್ತದೆ. ಅಂದರೆ ಪಿರಿಯಡ್ಸ್ ಆಗುವ ಮೊದಲು ಕಂಡುಬರುವ ಲಕ್ಷಣಗಳು. ಹೆಚ್ಚಿನ ಮಹಿಳೆಯರು ಮುಟ್ಟಿನ ಸಮಯದಲ್ಲಿ ತುಂಬಾ ಚಿಂತೆಗೊಳಗಾಗ್ತಾರೆ. ತಲೆನೋವು, ಬೆನ್ನು ನೋವು, ರಕ್ತಸ್ರಾವದಿಂದ ಕಿರಿಕಿರಿ ಅನುಭವಿಸುತ್ತಾರೆ. ನಿದ್ರೆ ಸರಿಯಾಗಿ ಬರದ ಕಾರಣ ದಿನಚರಿಗೆ ತೊಂದರೆಯಾಗುತ್ತದೆ. ಆರಂಭದ ಎರಡು ದಿನ ಕಚೇರಿಗೆ … Continue reading Health care ಮುಟ್ಟಿಗೂ ಮೊದಲು ಕಾಡುವ ನೋವಿನಿಂದ ಬಳಲುತ್ತಿದ್ದೀರಾ? ಈ ರೀತಿ ಮಾಡಿ ಸಾಕು