Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಾಯಿಯ ಮೃತದೇಹ ಜೊತೆಗೆ 9 ದಿನ ಕಳೆದ ಮಕ್ಕಳು
ಕರ್ನಾಟಕಪ್ರಮುಖ

ತಾಯಿಯ ಮೃತದೇಹ ಜೊತೆಗೆ 9 ದಿನ ಕಳೆದ ಮಕ್ಕಳು

Share
1 Min Read
SHARE

newsics.com

ತೆಲಂಗಾಣ: ಮೃತಪಟ್ಟ ತಾಯಿಯ ದೇಹವನ್ನು ತೆಗೆಯಲು ಕೈಯಲ್ಲಿ ದುಡ್ಡಿಲ್ಲದೆ ಕಂಗಾಲಾದ ಸಹೋದರಿಯರಿಬ್ಬರು ಖಿನ್ನತೆಗೆ ಒಳಗಾಗಿ ತಾಯಿಯ ಮೃತ ದೇಹದ ಜೊತೆ ಒಂಬತ್ತು ದಿನ ಕಳೆದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಲಲಿತಾ(45) ಮೃತ ಮಹಿಳೆ ಎಂದು ತಿಳಿದು ಬಂದಿದೆ.

ಏನಿದು ಪ್ರಕರಣ:

ರಾಜು ಮತ್ತು ಲಲಿತ ದಂಪತಿಗೆ ರವಳಿಕಾ (25) ಮತ್ತು ಅಶ್ವಿತಾ (22) ಎಂಬ ಇಬ್ಬರು ಹೆಣ್ಣು ಮಕ್ಕಳಿದ್ದು, ರಾಜು ಅವರು ಉಸ್ಮಾನಿಯಾ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿದ್ದರು. ಆದರೆ, ರಾಜು ಅವರು ಯಾವುದೋ ವಿಚಾರಕ್ಕೆ ಕಳೆದ 2020ರಲ್ಲಿ ಹೆಂಡತಿ ಮಕ್ಕಳನ್ನು ಬಿಟ್ಟು ಬೇರೆ ಹೋಗಿದ್ದರು. ಇದಾದ ಬಳಿಕ ಲಲಿತಾ ಅವರು ಇಬ್ಬರು ಹೆಣ್ಣು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ.

ಇತ್ತೀಚಿಗೆ ಎರಡು ತಿಂಗಳಿನಿಂದ ಲಲಿತಾ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಬುದ್ಧನಗರದಲ್ಲಿರುವ ಬಹುಮಹಡಿ ಕಟ್ಟಡದ 4ನೇ ಮಹಡಿಯಲ್ಲಿ ವಾಸವಾಗಿದ್ದರು. ರವಳಿಕಾ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರೆ, ಆಶಿವತಾ ಕಾರ್ಯಕ್ರಮಗಳ ಆಯೋಜಕರಿಗಾಗಿ ಕೆಲಸ ಮಾಡುತ್ತಾಳೆ.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಲಲಿತಾ ಇದೇ ತಿಂಗಳ 23ರಂದು ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇತ್ತ ತಾಯಿಯ ಮರಣದಿಂದ ಕಂಗೆಟ್ಟ ಮಕ್ಕಳು ಶವಸಂಸ್ಕಾರಕ್ಕೆ ಹಣವಿಲ್ಲದೆ, 9 ದಿನಗಳ ದಿನಗಳ ಕಾಲ ತಾಯಿಯ ಮೃತದೇಹವನ್ನು ಪಕ್ಕದಲ್ಲೇ ಇಟ್ಟುಕೊಂಡು ಅನ್ನ ನೀರು ಕುಡಿಯದೆ ಖಿನ್ನತೆಗೆ ಒಳಗಾಗಿದ್ದಾರೆ ಎನ್ನಲಾಗಿದೆ.

ಇತ್ತ ದೇಹ ದುರ್ವಾಸನೆ ಬರಲು ಶುರುವಾಗುತ್ತಿದ್ದಂತೆ ಗಾಬರಿಗೊಂಡ ಸಹೋದರಿಯರು ಶಾಸಕ ಪದ್ಮರಾವ್‌ ಅವರ ಕಚೇರಿಗೆ ತೆರಳಿ ವಿಚಾರ ತಿಳಿಸಿದ್ದಾರೆ. ಕೂಡಲೇ ಎಚ್ಚೆತ್ತ ಶಾಸಕರು ವಿಚಾರ ಪೊಲೀಸರಿಗೆ ತಿಳಿಸಿ ಮೃತದೇಹವನ್ನು ಶವಾಗಾರಕ್ಕೆ ಸಾಗಿಸಲು ನೆರವಾಗಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

TAGGED:The children spent 9 days with the dead body of their mother
Share This Article
Facebook Twitter Copy Link Print
Previous Article Union Budget 2025: ಬಿಹಾರಕ್ಕೆ ಭರ್ಜರಿ ಕೊಡುಗೆ: ಸೋಶಿಯಲ್ ಮೀಡಿಯಾದಲ್ಲಿ ‘B’For Bihar’ಮೀಮ್ಸ್ ಗಳು ವೈರಲ್
Next Article Nirmala Sitharaman ನಿರ್ಮಲಾ ಸೀತಾರಾಮನ್ ಫೊಟೋಗೆ ಪೂಜೆ ಮಾಡಿದ ಉದ್ಯಮಿ, ವೈರಲ್ ವಿಡಿಯೋ ನೋಡಿ

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?