Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Union Budget 2025 ದೇಶದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ `ಕ್ಯಾನ್ಸರ್ ಕೇರ್ ಸೆಂಟರ್’ ಸ್ಥಾಪನೆ
ದೇಶಪ್ರಮುಖ

Union Budget 2025 ದೇಶದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ `ಕ್ಯಾನ್ಸರ್ ಕೇರ್ ಸೆಂಟರ್’ ಸ್ಥಾಪನೆ

Share
1 Min Read
SHARE

newsics.com

ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ. ಪ್ರಧಾನಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. 5 ಲಕ್ಷ SC-ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 5 ವರ್ಷಗಳ ಸಾಲ ನೀಡುವ ಹೊಸ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕಿಸಾನ್ ಕ್ರೆಡಿಟ್ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

https://www.youtube.com/live/LFQODkdPLAo?si=vAt6HV4yNLPLDoY5

TAGGED:Union Budget 2025 Establishment of ``Cancer Care Center'' in all district hospitals of the country
Share This Article
Facebook Twitter Copy Link Print
Previous Article Budget 2025 Farming Sector:  ಬಜೆಟ್‌ ಆರಂಭದಲ್ಲೇ ಅನ್ನದಾತರಿಗೆ ಸಿಕ್ತು ಬಂಪರ್‌ ಸುದ್ದಿ
Next Article Union Budget 2025 ಮಹಿಳೆಯರಿಗೆ ಕೇಂದ್ರದಿಂದ ಭರ್ಜರಿ ಗುಡ್ ನ್ಯೂಸ್

Popular Posts

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?