Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Union Budget 2025 ಮಹಿಳೆಯರಿಗೆ ಕೇಂದ್ರದಿಂದ ಭರ್ಜರಿ ಗುಡ್ ನ್ಯೂಸ್
ದೇಶಪ್ರಮುಖ

Union Budget 2025 ಮಹಿಳೆಯರಿಗೆ ಕೇಂದ್ರದಿಂದ ಭರ್ಜರಿ ಗುಡ್ ನ್ಯೂಸ್

Share
2 Min Read
SHARE

newsics.com

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ. ಬಜೆಟ್ ಯುವಕರು, ಬಡ ಮಹಿಳೆಯರಿಗೆ ಆಧ್ಯತೆ ನೀಡಲಾಗುವುದು. 5 ಲಕ್ಷ SC-ST ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 5 ವರ್ಷಗಳ ಸಾಲ ನೀಡುವ ಹೊಸ ಯೋಜನೆಯನ್ನು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.ರೈತರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಕಿಸಾನ್ ಕ್ರೆಡಿಟ್ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಎಲ್ಲಾ MSME ಗಳ ವರ್ಗೀಕರಣಕ್ಕಾಗಿ ಹೂಡಿಕೆ ಮತ್ತು ವಹಿವಾಟು ಮಿತಿಗಳನ್ನು ಕ್ರಮವಾಗಿ 2.5 ಮತ್ತು 2 ಪಟ್ಟು ಹೆಚ್ಚಿಸಲಾಗುವುದು. ಇದು ನಮ್ಮ ಯುವಕರಿಗೆ ಬೆಳೆಯಲು ಮತ್ತು ಉದ್ಯೋಗ ಸೃಷ್ಟಿಸಲು ಅವರಿಗೆ ವಿಶ್ವಾಸವನ್ನು ನೀಡುತ್ತದೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಶಾಲೆಗಳಲ್ಲಿ ಲ್ಯಾಬ್ ಸ್ಥಾಪನೆ ಸಕ್ಷಮ್ ಅಂಗನವಾಡಿಗಳಲ್ಲಿ ಯೋಜನೆ ಜಾರಿಗೆ ತರಲಾಗುವುದು. ಸ್ಟಾರ್ಟ್ ಅಪ್ ಕಂಪನಿಗಳಿಗೆ 10 ಕೋಟಿಯಿಂದ 20 ಕೋಟಿ ರೂ.ವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು, ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರ ಉತ್ತೇಜನಕ್ಕೆ ಹೊಸ ಯೋಜನೆ ಘೋಷಣೆ ಮಾಡಲಾಗುವುದು ಇದರಿಂದ 22 ಲಕ್ಷ ಮಹಿಳಾ ಉದ್ಯಮಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಎಲ್ಲಾ ಸರ್ಕಾರಿ ಶಾಲೆಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕವನ್ನು ವಿಸ್ತರಿಸಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಜೊತೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಸಹ ಬ್ರಾಡ್ಬ್ಯಾಂಡ್ ಸಂಪರ್ಕ ನೀಡಲಾಗುವುದು. ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಮಹಿಳೆಯರಿಗೆ ನಿರ್ಮಲಾ ಸೀತಾರಾಮನ್ ಸಿಹಿಸುದ್ದಿ ನೀಡಿದ್ದಾರೆ. ಐದು ವರ್ಷಗಳ ಅವಧಿಯೊಂದಿಗೆ ಟರ್ಮ್ ಲೋನ್‌ ನೀಡಲು ಹೊಸ ಯೋಜನೆ ಪ್ರಾರಂಭಿಸಲಾಗುವುದು ಎಂದು ಘೋಷಿಸಿದ್ದಾರೆ. ಇದರಿಂದ 5 ಲಕ್ಷ ಮಹಿಳೆಯರಿಗೆ ಲಾಭವಾಗಲಿದೆ ಎಂದು ತಿಳಿಸಿದ್ದಾರೆ.

https://www.youtube.com/live/LFQODkdPLAo?si=vAt6HV4yNLPLDoY5

TAGGED:Union Budget 2025 is great good news for women from the Centre
Share This Article
Facebook Twitter Copy Link Print
Previous Article Union Budget 2025 ದೇಶದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ `ಕ್ಯಾನ್ಸರ್ ಕೇರ್ ಸೆಂಟರ್’ ಸ್ಥಾಪನೆ
Next Article Union Budget 2025 ವೈದ್ಯಕೀಯ ಕಾಲೇಜುಗಳಲ್ಲಿ 10,000 ಹೆಚ್ಚುವರಿ ಸೀಟುಗಳು ಸೇರ್ಪಡೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?