Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Union Budget 2025 ಕೇಂದ್ರ ಬಜೆಟ್‌ ನಲ್ಲಿ ಸಣ್ಣ ಮತ್ತು ಉದ್ಯಮ ವಲಯಕ್ಕೆ ಸಿಕ್ಕಿದ್ದೇನು?
ದೇಶಪ್ರಮುಖ

Union Budget 2025 ಕೇಂದ್ರ ಬಜೆಟ್‌ ನಲ್ಲಿ ಸಣ್ಣ ಮತ್ತು ಉದ್ಯಮ ವಲಯಕ್ಕೆ ಸಿಕ್ಕಿದ್ದೇನು?

Share
1 Min Read
SHARE

newsics.com

ನವದೆಹಲಿ: ಭಾರತದ ಸಣ್ಣ ಮತ್ತು ಮಧ್ಯಮ ಉದ್ಯಮಗಳು, ಸ್ಟಾರ್ಟ್‌ ಅಪ್‌ಗಳು ಮತ್ತು ವಿವಿಧ ಕ್ಷೇತ್ರಗಳ ಬೆಳವಣಿಗೆಗೆ ಕೇಂದ್ರ ಸರ್ಕಾರ ಹಲವು ಹೊಸ ಯೋಜನೆಗಳನ್ನು ಪ್ರಕಟಿಸಿದೆ.

ಅಷ್ಟೇ ಅಲ್ಲದೇ,ಈ ಬಾರಿ ಕೇಂದ್ರ ಬಜೆಟ್ನಲ್ಲಿ ಮಧ್ಯಮ ವರ್ಗಕ್ಕೆ ವೈಯಕ್ತಿಕ ಆದಾಯ ತೆರಿಗೆ ಮಿತಿಯಲ್ಲಿ ಮಹತ್ವದ ಘೋಷಣೆ ಮಾಡಲಾಗಿದೆ. ವೈಯಕ್ತಿಕ ಆದಾಯ ತೆರಿಗೆದಾರರು 12 ಲಕ್ಷ ಆದಾಯ ಹೊಂದಿದ್ದರೆ ಇನ್ಮುಂದೆ ಯಾವುದೇ ತೆರಿಗೆ ಕಟ್ಟಬೇಕಾಗಿಲ್ಲ. ಇದರಿಂದ 12 ಲಕ್ಷದವರೆಗೂ ಆದಾಯ ಹೊಂದಿರುವರಿಗೆ ವಾರ್ಷಿಕವಾಗಿ 80 ಸಾವಿರ ರೂಪಾಯಿ ಉಳಿತಾಯವಾಗಲಿದೆ. ಹೊಸ ತೆರಿಗೆ ಪದ್ಧತಿ ಅನ್ವಯ ತೆರಿಗೆ ಪಾವತಿ ಮಾಡಲು ಇಚ್ಚಿಸುವವರು 12 ಲಕ್ಷದ ಆದಾಯ ತೆರಿಗೆ ರಿಯಾಯಿತಿ ಜೊತೆಗೆ 75 ಸಾವಿರ ರೂ ಸ್ಟ್ಯಾಡಂರ್ಡ್ ಡಿಡಕ್ಷನ್ ಸಿಗಲಿದೆ. ಇದರಿಂದ 12.75 ಸಾವಿರ ರೂವರೆಗೆ ಜಿರೋ ತೆರಿಗೆ ಇರಲಿದೆ.

ರಫ್ತು ಮಾಡುವ MSME ಉದ್ಯಮಗಳಿಗೆ ₹20 ಕೋಟಿ ವರೆಗೆ ಸಾಲ ನೀಡುವ ಯೋಜನೆ ಘೋಷಿಸಲಾಗಿದೆ. ಇದು ಸಣ್ಣ ಉದ್ಯಮಗಳು ಗ್ಲೋಬಲ್ ಮಾರುಕಟ್ಟೆಗೆ ತಮ್ಮ ಉತ್ಪನ್ನಗಳನ್ನು ವಿಸ್ತರಿಸಲು ಸಹಾಯಕವಾಗಿದೆ. ಸ್ಟಾರ್ಟ್‌ ಅಪ್‌ಗಳಿಗೆ ಸಂಬಂಧಿಸಿದಂತೆ 27 ವಿವಿಧ ವಲಯಗಳಲ್ಲಿ ಸಾಲ ಸೌಲಭ್ಯಗಳನ್ನು ಅನುಮೋದಿಸಲಾಗಿದೆ. ಇದರೊಂದಿಗೆ, ಸ್ಟಾರ್ಟ್‌ ಅಪ್‌ಗಳ ಸಹಾಯಧನ ಮೊತ್ತವನ್ನು ಹೆಚ್ಚಿಸಲಾಗುತ್ತಿದೆ.
ಸ್ಟಾರ್ಟ್‌ ಅಪ್‌ಗಳಿಗೆ ನೀಡುವ ಸಾಲದ ಮಿತಿಯನ್ನು ₹10 ಲಕ್ಷದಿಂದ ₹20 ಲಕ್ಷಕ್ಕೆ ಏರಿಸಲಾಗಿದೆ. ಇದರ ಜೊತೆಗೆ, SC/ST ಸಮುದಾಯದ 5 ಲಕ್ಷ ಮಹಿಳಾ ಉದ್ಯಮಿಗಳಿಗೆ ವಿಶೇಷ ಸಾಲ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಕ್ರಮಗಳು ಸಾಮಾಜಿಕ-ಆರ್ಥಿಕ ಸಮತೋಲನ ಮತ್ತು ಮಹಿಳಾ ಸಬಲೀಕರಣಕ್ಕೆ ದಾರಿ ಮಾಡಿಕೊಡುತ್ತವೆ.
ಪಾದರಕ್ಷೆ ಮತ್ತು ಚರ್ಮ ಉದ್ಯಮಗಳನ್ನು ಪ್ರೋತ್ಸಾಹಿಸಲು ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ಇದು 22 ಲಕ್ಷ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ನೆರವಾಗುವುದು. ಇದರ ಜೊತೆಗೆ, ಈ ಕ್ಷೇತ್ರಗಳು ₹4 ಲಕ್ಷ ಕೋಟಿ ವಹಿವಾಟಿನ ಗುರಿಯನ್ನು ಹೊಂದಿವೆ. ಮತ್ತೊಂದು ಮುಖ್ಯ ಘೋಷಣೆಯೆಂದರೆ, ಭಾರತದ ಆಟಿಕೆ ಉದ್ಯಮವನ್ನು ಬಲಪಡಿಸಲು ‘ಆಟಿಕೆಗಳ ರಾಷ್ಟ್ರೀಯ ಕ್ರಿಯಾ ಯೋಜನೆ’. ಇದು ದೇಶೀಯ ಉತ್ಪಾದನೆ ಮತ್ತು ಗ್ಲೋಬಲ್ ಮಾರುಕಟ್ಟೆಯಲ್ಲಿ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು ಉದ್ದೇಶಿಸಿದೆ.

TAGGED:Union Budget 2025 What did the small and enterprise sector get in the central budget?
Share This Article
Facebook Twitter Copy Link Print
Previous Article Union Budget 2025 ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ಕೊಟ್ಟ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
Next Article ಮೊಬೈಲ್ ಫೋನ್ಗಳ ಬೆಲೆಯಲ್ಲಿ ಇಳಿಕೆ ಮಾಡಿದ ಸರ್ಕಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?