Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಪ್ರಮುಖ > Life style ನಿಮ್ಮ ಮಕ್ಕಳು ಟಾಪರ್ಸ್ ಆಗಬೇಕೆ? ಪ್ರತಿದಿನ ಈ ಆಹಾರ ಕೊಡಿ
ಪ್ರಮುಖಲೈಫ್‌ಸ್ಟೈಲ್

Life style ನಿಮ್ಮ ಮಕ್ಕಳು ಟಾಪರ್ಸ್ ಆಗಬೇಕೆ? ಪ್ರತಿದಿನ ಈ ಆಹಾರ ಕೊಡಿ

Share
1 Min Read
SHARE

newsics.com

ಮನುಷ್ಯ ಶರೀರದ ಮುಖ್ಯ ಅಂಗ ಮೆದುಳು. ಮೆದುಳಿನ ಆರೋಗ್ಯ, ಸ್ಮರಣಶಕ್ತಿ ಮತ್ತು ಬುದ್ಧಿವಿಕಾಸಕ್ಕೆ ಆಹಾರದ ಬಗ್ಗೆ ಗಮನ ಕೊಡಬೇಕು. ಸ್ಮರಣಶಕ್ತಿ ಮತ್ತು ಬುದ್ಧಿಶಕ್ತಿ ಹೆಚ್ಚಿಸಲು ಸಹಾಯ ಮಾಡುವ ಕೆಲವು ಪೋಷಕಾಂಶಗಳ ಬಗ್ಗೆ ಇಲ್ಲಿದೆ.

1. ಒಮೆಗಾ-3 ಕೊಬ್ಬಿನ ಆಮ್ಲಗಳು: ಒಮೆಗಾ-3 ಕೊಬ್ಬಿನ ಆಮ್ಲಗಳು ಆರೋಗ್ಯಕರ ಕೊಬ್ಬುಗಳು. ಸ್ಮರಣಶಕ್ತಿ ಮತ್ತು ಬುದ್ಧಿಶಕ್ತಿ ಹೆಚ್ಚಿಸಲು ಮತ್ತು ಮೆದುಳಿನ ಆರೋಗ್ಯಕ್ಕೆ ಒಮೆಗಾ-3 ಕೊಬ್ಬಿನ ಆಮ್ಲಗಳು ಸಹಾಯ ಮಾಡುತ್ತವೆ. ಸಾಲ್ಮನ್ ಮೀನು, ವಾಲ್ನಟ್ಸ್, ಫ್ಲಾಕ್ಸ್ ಸೀಡ್, ಚಿಯಾ ಸೀಡ್, ಮೊಟ್ಟೆ, ಸೋಯಾ ಬೀನ್ಸ್ ಇವುಗಳಲ್ಲಿ ಒಮೆಗಾ-3 ಕೊಬ್ಬಿನ ಆಮ್ಲಗಳು ಇವೆ.

2. ವಿಟಮಿನ್ ಬಿ: ವಿಟಮಿನ್ ಬಿ6, ಬಿ9(ಫೋಲೇಟ್), ಬಿ12 ಬಿ ಜೀವಸತ್ವಗಳು ಮೆದುಳಿನ ಆರೋಗ್ಯ ಕಾಪಾಡಲು ಸಹಾಯ ಮಾಡುತ್ತವೆ. ವಿಟಮಿನ್ ಬಿ ಇರುವ ಆಹಾರ ಸೇವಿಸುವುದರಿಂದ ಸ್ಮರಣಶಕ್ತಿ ಮತ್ತು ಬುದ್ಧಿಶಕ್ತಿ ಹೆಚ್ಚಿಸಬಹುದು. ಬಾಳೆಹಣ್ಣು, ಆಲೂಗಡ್ಡೆ, ಪಾಲಕ್, ಬೀನ್ಸ್, ಕಿತ್ತಳೆ, ಮೊಟ್ಟೆ, ಹಾಲಿನ ಉತ್ಪನ್ನಗಳು ಇವುಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಿ.

3. ಉತ್ಕರ್ಷಣ ನಿರೋಧಕಗಳು: ರೋಗ ನಿರೋಧಕಗಳು ಇರುವ ಆಹಾರ ಸೇವಿಸುವುದರಿಂದ ಮೆದುಳಿನ ಆರೋಗ್ಯ ಕಾಪಾಡಬಹುದು. ವಿಶೇಷವಾಗಿ ವಿಟಮಿನ್ ಸಿ, ಇ ಇರುವ ಆಹಾರ ಸೇವಿಸುವುದರಿಂದ ಸ್ಮರಣಶಕ್ತಿ ಮತ್ತು ಬುದ್ಧಿಶಕ್ತಿ ಹೆಚ್ಚುತ್ತದೆ. ಬ್ಲೂಬೆರ್ರಿ, ಸ್ಟ್ರಾಬೆರಿ, ಬ್ಲ್ಯಾಕ್ಬೆರಿ, ಡಾರ್ಕ್ ಚಾಕೊಲೇಟ್, ಕಿತ್ತಳೆ, ದ್ರಾಕ್ಷಿ ಹಣ್ಣು, ಬೀಜಗಳು ಇವುಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಿ.

TAGGED:Want your kids to be toppers? Feed this every day
Share This Article
Facebook Twitter Copy Link Print
Previous Article ಶಿವಲಿಂಗದ ಮೇಲೆ ಕಾಲಿಟ್ಟು ರೀಲ್ಸ್ ಮಾಡಿದ ಕಿಡಿಗೇಡಿ ಅರೆಸ್ಟ್
Next Article GOOD MORNING ಶುಭೋದಯ, ಮಾಘ ಮಾಸ ಶುಕ್ಲ ಪಕ್ಷ ಚತುರ್ಥಿ, 2-2-2025, ಭಾನುವಾರ, ವಸಂತ ಪಂಚಮಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?