Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ramdev ರಾಮದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ
ದೇಶಪ್ರಮುಖ

Ramdev ರಾಮದೇವ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಜಾರಿ

Share
1 Min Read
SHARE

newsics.com

ನವದೆಹಲಿ: ದಾರಿತಪ್ಪಿಸುವ ವೈದ್ಯಕೀಯ ಜಾಹೀರಾತಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಪತಂಜಲಿ ಆಯುರ್ವೇದದ ಸಹ-ಸಂಸ್ಥಾಪಕ ಯೋಗ ಗುರು ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ವಿರುದ್ಧ ಕೇರಳದ ಪಾಲಕ್ಕಾಡ್ ನ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ರವಿವಾರ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಿದೆ.

ದಾರಿತಪ್ಪಿಸುವ ವೈದ್ಯಕೀಯ ಜಾಹೀರಾತುಗಳನ್ನು ನೀಡಿದ ಆರೋಪದ ಮೇಲೆ ದಿವ್ಯಾ ಫಾರ್ಮಸಿ ವಿರುದ್ಧ ಡ್ರಗ್ಸ್ ಇನ್ಸ್ಪೆಕ್ಟರ್ ದಾಖಲಿಸಿದ ಕ್ರಿಮಿನಲ್ ಪ್ರಕರಣದಲ್ಲಿ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ಹಾಜರಾಗದ ಹಿನ್ನೆಲೆಯಲ್ಲಿ ಕೇರಳದ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಗಳನ್ನು ಹೊರಡಿಸಿದೆ.

ದಾರಿತಪ್ಪಿಸುವ ವೈದ್ಯಕೀಯ ಜಾಹೀರಾತುಗಳನ್ನು ನೀಡಿದ ಆರೋಪದ ಮೇಲೆ ದಿವ್ಯಾ ಫಾರ್ಮಸಿ ವಿರುದ್ಧ ಡ್ರಗ್ಸ್ ಇನ್ಸ್ಪೆಕ್ಟರ್ ದಾಖಲಿಸಿದ ಕ್ರಿಮಿನಲ್ ಪ್ರಕರಣದಲ್ಲಿ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ಹಾಜರಾಗದ ಹಿನ್ನೆಲೆಯಲ್ಲಿ ಕೇರಳದ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಗಳನ್ನು ಹೊರಡಿಸಿದೆ.

ಈ ಹಿಂದೆ ನ್ಯಾಯಾಲಯ ಫೆಬ್ರವರಿ 1ರಂದು ಆರೋಪಿಗಳಿಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿತ್ತು. ಆದರೆ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ.

TAGGED:A non-bailable arrest warrant was issued against Ramdev
Share This Article
Facebook Twitter Copy Link Print
Previous Article Nirmala Sitharaman ನಿರ್ಮಲಾ ಸೀತಾರಾಮನ್‌ ಕಚೇರಿಗೆ ಮುತ್ತಿಗೆ
Next Article Naxal Lakshmi Tombattu ಮುಖ್ಯವಾಹಿನಿಗೆ ಬಂದ ನಕ್ಸಲ್ ಲಕ್ಷ್ಮಿ ತೊಂಬಟ್ಟು

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?