Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Aamir Khan ಬೆಂಗಳೂರು ಹುಡುಗಿ ಜತೆ ಅಮೀರ್ ಖಾನ್ 3ನೇ ಮದುವೆ?
ಪ್ರಮುಖಮನರಂಜನೆ

Aamir Khan ಬೆಂಗಳೂರು ಹುಡುಗಿ ಜತೆ ಅಮೀರ್ ಖಾನ್ 3ನೇ ಮದುವೆ?

Share
1 Min Read
SHARE

newsics.com
ಬಾಲಿವುಡ್ ನಟ ಅಮೀರ್ ಖಾನ್ ಅವರು ಸಿನಿಮಾಗಿಂತ ಹೆಚ್ಚಾಗಿ ವೈಯಕ್ತಿಕ ವಿಚಾರವಾಗಿಯೇ ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚೆಗೆ ಅಮೀರ್ ನಟನೆಯ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗುತ್ತಿವೆ. ಈ ಮಧ್ಯೆ ಆಮೀರ್ ಸದ್ದಿಲ್ಲದೆ ಮೂರನೇ ಮದುವೆಗೆ ಸಜ್ಜಾಗಿದ್ದು ಬೆಂಗಳೂರಿನ ಬೆಡಗಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಎನ್ನಲಾಗುತ್ತಿದೆ.

ಮಿಸ್ಟರ್‌ ಪರ್ಫೆಕ್ಟ್‌ ಅಮೀರ್‌ ಖಾನ್ ಚಿತ್ರರಂಗದಲ್ಲಿ ನಾಯಕ ನಟನಾಗಿ ಕಾಣಿಸಿಕೊಳ್ಳದೆ ಕೆಲ ವರ್ಷಗಳೇ ಕಳೆದಿದೆ. 2022ರಲ್ಲಿ ʼಲಾಲ್‌ ಸಿಂಗ್‌ ಚಡ್ಡಾʼ ಎನ್ನುವ ಸಿನಿಮಾದಲ್ಲಿ ಅವರು ಕಾಣಿಸಿಕೊಂಡಿದ್ದರು. ಸಿನಿಮಾರಂಗಕ್ಕೆ ಅವರು ಕಂಬ್ಯಾಕ್‌ ಮಾಡುತ್ತಾರೆ ಎನ್ನುವ ಸುದ್ದಿ ಕಳೆದ ಕೆಲ ಸಮಯದಿಂದ ಹರಿದಾಡುತ್ತಿದೆ.

ಅಮೀರ್ ಖಾನ್ ಬೆಂಗಳೂರಿನ ಬೆಡಗಿ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರವೊಂದು ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಯುವತಿಯನ್ನು ನಟ ತಮ್ಮ ಕುಟುಂಬಸ್ಥರಿಗೆ ಪರಿಚಯಿಸಿದ್ದಾರಂತೆ. ಇಬ್ಬರೂ ಸೀರಿಯಸ್ ರಿಲೇಷನ್‌ಶಿಪ್‌ನಲ್ಲಿದ್ದಾರೆ ಎಂದು ವರದಿ ಮಾಡಿದೆ.

59ನೇ ವಯಸ್ಸಿಗೆ ಅಮೀರ್ ಮದುವೆಗೆ ಸಿದ್ಧರಾಗಿದ್ದಾರೆ ಎನ್ನಲಾದ ಸುದ್ದಿ ಫ್ಯಾನ್ಸ್‌ಗೆ ಅಚ್ಚರಿ ಮೂಡಿಸಿದೆ. ಮೊದಲು ರೀನಾ ದತ್ ಅವರನ್ನು 1986ರಲ್ಲಿ ಅಮೀರ್ ಖಾನ್ ಮದುವೆಯಾಗಿದ್ದರು. ಬಳಿಕ 2002ರಲ್ಲಿ ಡಿವೋರ್ಸ್ ಪಡೆದು 2005ರಲ್ಲಿ ಕಿರಣ್ ರಾವ್ ಅವರೊಂದಿಗೆ ಮದುವೆಯಾದರು. ಆದರೆ 2021ರಲ್ಲಿ ಕಿರಣ್ ರಾವ್ ರಿಂದ ಡಿವೋರ್ಸ್ ಪಡೆದಿದ್ದು ಇದೀಗ ಮೂರನೇ ಮದುವೆಗೆ ಸಜ್ಜಾಗಿದ್ದಾರೆ.

TAGGED:Aamir Khan 3rd marriage with Bengaluru girl?
Share This Article
Facebook Twitter Copy Link Print
Previous Article SUNDAY’S PREDICTION ಶುಭ ದಿನ, 2-2-2025, ನಿಮ್ಮ ಇಂದಿನ ರಾಶಿ ಭವಿಷ್ಯದಲ್ಲೇನಿದೆ?
Next Article ಆಕಸ್ಮಿಕ ಬೆಂಕಿ – 40 ಕುರಿಗಳು ಸಜೀವ ದಹನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?