Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lokayukta DySP ಲೋಕಾಯುಕ್ತ ಡಿವೈಎಸ್ಪಿ ಸೋಗಿನಲ್ಲಿ ವಂಚನೆ ಮಾಡಿದ್ದ ಆರೋಪಿ ಅರೆಸ್ಟ್
ಕರ್ನಾಟಕಪ್ರಮುಖ

Lokayukta DySP ಲೋಕಾಯುಕ್ತ ಡಿವೈಎಸ್ಪಿ ಸೋಗಿನಲ್ಲಿ ವಂಚನೆ ಮಾಡಿದ್ದ ಆರೋಪಿ ಅರೆಸ್ಟ್

Share
1 Min Read
SHARE

newsics.com

ವಿಜಯಪುರ: ಲೋಕಾಯುಕ್ತ ಡಿವೈಎಸ್ಪಿ ಎಂದು ಕರೆ ಮಾಡಿ ವಂಚನೆಗೆ ಯತ್ನಿಸಿದ್ದ ಆರೋಪಿಯನ್ನು ಇದೀಗ ವಿಜಯಪುರ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ ಮೂಲದ ಮುರಿಗೆಪ್ಪ ವಂಚಕ ಎಂದು ತಿಳಿದು ಬಂದಿದೆ.

ಲೋಕಾಯುಕ್ತ ಡಿವೈಎಸ್ಪಿ ಎಂದು ನಂಬಿಸಿ, ಕೆಬಿಜೆಎನ್‌ಎಲ್‌ನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಶೋಕ ಬಿರಾದಾರ ಅವರಿಗೆ ಕರೆ ಮಾಡಿ 70 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದ. ಈ ಕುರಿತು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಜ.23ರಂದು ಪ್ರಕರಣ ದಾಖಲಾಗಿತ್ತು.

ಈತನ ವಿರುದ್ಧ ಒಟ್ಟು 57 ಪ್ರಕರಣಗಳು ದಾಖಲಾಗಿದ್ದು, ಮೋಸ, ವಂಚನೆ ಹಾಗೂ ಸೈಬರ್ ಅಪರಾಧಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಾಗಿವೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಆರೋಪಿ ಕೃತ್ಯಗಳನ್ನು ಎಸಗಿರುವುದಾಗಿ ತಿಳಿದು ಬಂದಿದೆ. ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ನಿರತರಾಗಿದ್ದ ಪೊಲೀಸರು ಮಹರಾಷ್ಟ್ರದ ಶಿರೋಳ ತಾಲೂಕಿನಲ್ಲಿ ವಶಕ್ಕೆ ಪಡೆದಿದ್ದಾರೆ.

TAGGED:Accused of fraud under the guise of Lokayukta DySP arrested
Share This Article
Facebook Twitter Copy Link Print
Previous Article ಚಾಕು ಹಾಕುವುದಾಗಿ ಬೆದರಿಸಿ ಬಾಲಕಿ ಮೇಲೆ ಗ್ಯಾಂಗ್‌ ರೇಪ್
Next Article Sunak played tennis ball cricket ಮುಂಬೈನಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಆಡಿದ UK ಮಾಜಿ ಪ್ರಧಾನಿ ಸುನಕ್

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?