Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Sai Pallavi health update:ಬೆಡ್‌ ರೆಸ್ಟ್‌ ಮಾಡುವಂತೆ ಸಾಯಿ ಪಲ್ಲವಿಗೆ ವೈದ್ಯರ ಸೂಚನೆ: ನ್ಯಾಚುರಲ್‌ ಬ್ಯೂಟಿಗೆ ಏನಾಯ್ತು?
ಪ್ರಮುಖಮನರಂಜನೆ

Sai Pallavi health update:ಬೆಡ್‌ ರೆಸ್ಟ್‌ ಮಾಡುವಂತೆ ಸಾಯಿ ಪಲ್ಲವಿಗೆ ವೈದ್ಯರ ಸೂಚನೆ: ನ್ಯಾಚುರಲ್‌ ಬ್ಯೂಟಿಗೆ ಏನಾಯ್ತು?

Share
1 Min Read
SHARE

newsics.com
ನ್ಯಾಚುರಲ್‌ ಬ್ಯೂಟಿ ಸಾಯಿ ಪಲ್ಲವಿ ಅವರ ಬಗ್ಗೆ ಶಾಕಿಂಗ್‌ ವಿಚಾರವೊಂದು ಹೊರಬಿದ್ದಿದೆ. ನಟಿ ಸಾಯಿ ಪಲ್ಲವಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆ ಬೆಡ್‌ರೆಸ್ಟ್‌ ಮಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಸಾಯಿ ಪಲ್ಲವಿ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಸಿನಿಮಾ ನಿರ್ದೇಶಕ ಚಂದೂ ಮೊಂಡೇಟಿ ಅವರೇ ಬಹಿರಂಗಪಡಿಸಿದ್ದಾರೆ. ಕಳೆದ ಕೆಲವು ದಿನಗಳಿಂದ ಸಾಯಿ ಪಲ್ಲವಿ ತೀವ್ರ ಜ್ವರ ಮತ್ತು ಶೀತದಿಂದ ಬಳಲುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಸಾಯಿ ಪಲ್ಲವಿ ಅವರ ಆರೋಗ್ಯ ಸುಧಾರಿಸದಿದ್ದರೂ ಅವರು “ಥಂಡೇಲ್” ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಸತತವಾಗಿ ಅವರು ಪ್ರಚಾರದಲ್ಲಿ ತೊಡಗಿದ್ದರಿಂದಲೂ ಅವರಿಗೆ ಮತ್ತಷ್ಟು ಆರೋಗ್ಯ ಸಮಸ್ಯೆ ಕಾಡಿದೆ.

ಸದ್ಯ ಸಾಯಿ ಪಲ್ಲವಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಕೆಲವು ದಿನಗಳ ಕಾಲ ಸಂಪೂರ್ಣವಾಗಿ ಬೆಡ್‌ರೆಸ್ಟ್‌ ಮಾಡುವಂತೆ ವೈದ್ಯರು ಸಲಹೆ ನೀಡಿದ್ದಾರಂತೆ. ಇದೇ ಕಾರಣಕ್ಕೆ ಅನಾರೋಗ್ಯದ ಹಿನ್ನೆಲೆ ಮುಂಬೈನಲ್ಲಿ ನಡೆದ “ಥಂಡೇಲ್” ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಲು ಅವರಿಗೆ ಸಾಧ್ಯವಾಗಲಿಲ್ಲ.
ಅಕ್ಕಿನೇನಿ ನಾಗಚೈತನ್ಯ ಮತ್ತು ನ್ಯಾಚುರಲ್‌ ಬ್ಯೂಟಿ ಸಾಯಿ ಪಲ್ಲವಿ ನಟಿಸಿರುವ ಚಿತ್ರ ತಾಂಡೇಲ್‌. ನಿರ್ದೇಶಕ ಚಂದು ಮೊಂಡೇಟಿ ನಿರ್ದೇಶನದ ಈ ಚಿತ್ರವು ಸಾಕಷ್ಟು ಸಂಚಲನ ಸೃಷ್ಟಿಸುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟ್ರೇಲರ್ ಮತ್ತು ಟೀಸರ್ ಚಿತ್ರದ ಮೇಲಿನ ನಿರೀಕ್ಷೆಯನ್ನು ಹೆಚ್ಚಿಸಿದ್ದರೆ, ಹಾಡುಗಳು ಪ್ರಸ್ತುತ ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್‌ನಲ್ಲಿವೆ. ಈ ಚಿತ್ರ ಫೆಬ್ರವರಿ 7 ರಂದು ವಿಶ್ವಾದ್ಯಂತ ಬಿಡುಗಡೆಯಾಗಲಿದೆ.

S

TAGGED:ai Pallavi health update: Doctor advises Sai Pallavi to take bed rest: What happened to the natural beauty?
Share This Article
Facebook Twitter Copy Link Print
Previous Article ಡಿವೋರ್ಸ್ ಕೇಳಿದ ಪತ್ನಿಯ ಖಾಸಗಿ ವಿಡಿಯೋ ಹರಿಬಿಟ್ಟ ಪತಿ
Next Article Earth rotating ಭೂಮಿ ತಿರುಗುವಿಕೆಯ ಅದ್ಭುತ ದೃಶ್ಯ: ವೈರಲ್ ವಿಡಿಯೋ ನೋಡಿ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?