Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > bengaluru: ಜ್ಯೂಸ್ ಪ್ಯಾಕೆಟ್ ಹೆಸರಲ್ಲಿ ನಕಲಿ ಸಿಗರೇಟ್ ಸ್ಮಗ್ಲಿಂಗ್
ಕರ್ನಾಟಕ

bengaluru: ಜ್ಯೂಸ್ ಪ್ಯಾಕೆಟ್ ಹೆಸರಲ್ಲಿ ನಕಲಿ ಸಿಗರೇಟ್ ಸ್ಮಗ್ಲಿಂಗ್

Share
1 Min Read
SHARE

newsics.com

ಬೆಂಗಳೂರು : ಬೆಂಗಳೂರು ಪೊಲೀಸರು ನಕಲಿ ವಸ್ತುಗಳನ್ನು ಸೀಜ್ ಮಾಡ್ತಾನೆ ಇರ್ತಾರೆ.‌ ಈಗ ಅಂತಹದ್ದೇ ಒಂದು ನಕಲಿ ಪ್ರಾಡಕ್ಟ್ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ವಿಲ್ಸನ್ ಗಾರ್ಡನ್ ಪೊಲೀಸರು ಭೇದಿಸಿದ್ದಾರೆ.

ಐಟಿಸಿ ಕಂಪನಿಯ ಸಿಗರೇಟ್ ಮಾದರಿಯಲ್ಲಿ ಅಸಲಿ ಸಿಗರೇಟ್ ತಲೆ ಮೇಲೆ ಹೊಡೆದ ಹಾಗೆ ನಕಲಿ ಸಿಗರೇಟ್ ತಯಾರಿಸಲಾಗುತ್ತಿತ್ತು. ಜ್ಯೂಸ್ ಪ್ಯಾಕೆಟ್ಗಳು ತುಂಬಿರುವ ಬಾಕ್ಸ್ ಅಂತಾ ಹೇಳಿಕೊಂಡು ನಕಲಿ ಸಿಗರೇಟ್ ಸಪ್ಲೈ ಮಾಡಲಾಗುತ್ತಿತ್ತು. ಇದರಿಂದ ಐಟಿಸಿ ಕಂಪನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿತ್ತು.

ಇನ್ನೂ ನಕಲಿ ಸಿಗರೇಟ್ ಮಾರಾಟ ಮಾಡುತ್ತಿರುವ ಆರೋಪಿಗಳ ಕಳ್ಳಾಟ ಐಟಿಸಿ ಕಂಪನಿಗೆ ಗೊತ್ತಾದ ಕೂಡಲೇ ವಿಲ್ಸಲ್ ಗಾರ್ಡನ್ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದಾರೆ. ಪೊಲೀಸರು ಅಷ್ಟೇ ಕ್ಷಿಪ್ರ ಗತಿಯಲ್ಲಿ ಕಾರ್ಯಾಚರಣೆ ನಡೆಸಿ ಕೇರಳ ಮೂಲದ ಯೂಸಫ್ ಎಂಬಾತನನ್ನು ಬಂಧಿಸಿ 27 ಲಕ್ಷ ರೂ. ಮೌಲ್ಯದ ನಕಲಿ ಸಿಗರೇಟ್ ಸೀಜ್ ಮಾಡಿದ್ದಾರೆ. ನಕಲಿ ಸಿಗರೇಟ್ ಸಾಗಿಸಲು ಬಳಸಿದ್ದ ಒಂದು ಗೂಡ್ಸ್ ವಾಹನ, ಆರೋಪಿ ಬಳಸುತ್ತಿದ್ದ ಕಾರನ್ನು ಸೀಜ್ ಮಾಡಿ ತನಿಖೆ ಮುಂದುವರೆಸಿದ್ದಾರೆ.

Share This Article
Facebook Twitter Copy Link Print
Previous Article Earth rotating ಭೂಮಿ ತಿರುಗುವಿಕೆಯ ಅದ್ಭುತ ದೃಶ್ಯ: ವೈರಲ್ ವಿಡಿಯೋ ನೋಡಿ
Next Article 29 ವರ್ಷಗಳ ಬಳಿಕ ಯಾಣಗೆ ಶಿವಣ್ಣ ಭೇಟಿ…Shiva Rajkumar

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖಕರ್ನಾಟಕ

9 ವರ್ಷಗಳ ಕಾನೂನು ಹೋರಾಟಕ್ಕೆ ತೆರೆ; ಚೈತ್ರಾ ಕುಂದಾಪುರ ಭಾವುಕ ಪೋಸ್ಟ್

1 Min Read
ಪ್ರಮುಖಆರೋಗ್ಯಕರ್ನಾಟಕದೇಶಲೈಫ್‌ಸ್ಟೈಲ್

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read
ಕರ್ನಾಟಕದೇಶಪ್ರಮುಖ

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?