Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೀರಿಗೆ ಬಿದ್ದ ಡಿಕೆ ಸುರೇಶ್! ಸಿಪಿ ಯೋಗೇಶ್ವರ್
ಕರ್ನಾಟಕ

ನೀರಿಗೆ ಬಿದ್ದ ಡಿಕೆ ಸುರೇಶ್! ಸಿಪಿ ಯೋಗೇಶ್ವರ್

Share
1 Min Read
SHARE

newsics.com

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಮಾಜಿ ಸಂಸದ ಡಿಕೆ ಸುರೇಶ್ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸಿಪಿ ಯೋಗೇಶ್ವರ್ ನೀರಿಗೆ ಬಿದ್ದಿದ್ದಾರೆ. ಕಣ್ವ ಜಲಾಶಯದಲ್ಲಿ ವಾಟರ್ ಬೈಕ್ ರೈಡ್ ವೇಳೆ ಈ ಅವಾಂತರ ಸಂಭವಿಸಿದೆ.

ರಾಮನಗರ ಜಿಲ್ಲೆಯ, ಚನ್ನಪಟ್ಟಣ ತಾಲೂಕಿನ ಕಣ್ವ ಜಲಾಶಯದಲ್ಲಿ ವಾಟರ್ ಬೈಕ್ ರೈಡ್ ವೇಳೆ ಈ ಅವಾಂತರ ಸಂಭವಿಸಿದೆ. ಕಣ್ವ ಜಲಾಶಯದಲ್ಲಿ ವಾಟರ್ ಬೈಕ್ ರೈಡಿಂಗ್ ಮಾಡ್ತಿದ್ದ ವೇಳೆ ಆಯತಪ್ಪಿ ಡಿ.ಕೆ. ಸುರೇಶ್ ಹಾಗೂ ಸಿಪಿ ಯೋಗೇಶ್ವರ್ ಇಬ್ಬರೂ ನೀರಿಗೆ ಬಿದ್ದಿದ್ದಾರೆ.

ವಾಟರ್ ಬೈಕ್ ರೈಡ್ ಮಾಡುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿದೆ. ಆಗ ಆಯತಪ್ಪಿ ಮುಂದೆ ಕುಳಿತಿದ್ದ ಡಿಕೆ ಸುರೇಶ್ ಹಾಗೂ ಹಿಂದೆ ಕುಳಿತಿದ್ದ ಸಿಪಿ ಯೋಗೇಶ್ವರ್ ನೀರಿನಲ್ಲಿ ಬಿದ್ದಿದ್ದಾರೆ. ಕೂಡಲೇ ಇಬ್ಬರೂ ನಾಯಕರು ಈಜಿ ದಡಸೇರಿದ್ದಾರೆ.

Share This Article
Facebook Twitter Copy Link Print
Previous Article Gold Suresh Bigg Boss: ಗೋಲ್ಡ್ ಸುರೇಶ್ ಆಸ್ಪತ್ರೆಗೆ ದಾಖಲು..
Next Article ಸರ್ಕಾರಿ ಕಾಲೇಜಿನ ಶೌಚಾಲಯದಲ್ಲೇ ಹೆರಿಗೆ: ಕಸದ ಬುಟ್ಟಿಯಲ್ಲಿ ಶಿಶು ಬಚ್ಚಿಟ್ಟ ವಿದ್ಯಾರ್ಥಿನಿ!

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?