Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Health tips ಚಳಿಗಾಲದಲ್ಲಿ ಅಪ್ಪಿತಪ್ಪಿಯೂ ಈ ಹಣ್ಣು ತಿನ್ನಬೇಡಿ…
ಆರೋಗ್ಯಲೈಫ್‌ಸ್ಟೈಲ್

Health tips ಚಳಿಗಾಲದಲ್ಲಿ ಅಪ್ಪಿತಪ್ಪಿಯೂ ಈ ಹಣ್ಣು ತಿನ್ನಬೇಡಿ…

Share
1 Min Read
SHARE

newsics.com

ಆರೋಗ್ಯಕರ ಜೀವನಶೈಲಿ ಕಡೆ ನಾವು ಗಮನಕೊಡಬೇಕು. ಹಣ್ಣುಗಳು ನಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತವೆ. ಅಲ್ಲದೇ ಇವುಗಳನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಅನೇಕ ರೀತಿಯ ಪ್ರಯೋಜನಗಳು ಸಿಗುತ್ತದೆ. ಆದರೆ ಚಳಿಗಾಲದಲ್ಲಿ ಎಂದಿಗೂ ಈ ಹಣ್ಣನ್ನು ಮಾತ್ರ ತಿನ್ನಬಾರದಂತೆ.

ಸಾಮಾನ್ಯವಾಗಿ ಬೆಳಗ್ಗೆ, ಮಧ್ಯಾಹ್ನ, ಸಂಜೆ ಯಾವ ಸಮಯದಲ್ಲಿ ಬಾಳೆಹಣ್ಣು ತಿನ್ನಬೇಕು ಎಂಬ ಪ್ರಶ್ನೆಯನ್ನು ಸಾಕಷ್ಟು ಮಂದಿ ಹೊಂದಿದ್ದಾರೆ. ಆದರೆ ವೈದ್ಯರ ಪ್ರಕಾರ, ಚಳಿಗಾಲದಲ್ಲಿ ಬಾಳೆಹಣ್ಣು ತಿನ್ನುವುದು ಅಪಾಯಕಾರಿ. ಬೆಳಗಿನ ಉಪಾಹಾರವಾಗಿ ಬಾಳೆಹಣ್ಣನ್ನು ಸೇವಿಸುವುದು ಉತ್ತಮ. ಏಕೆಂದರೆ ಮುಂಜಾನೆ ಬಾಳೆಹಣ್ಣು ತಿನ್ನುವುದರಿಂದ ನೀವು ತೂಕವನ್ನು ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಇದು ಸಹಾಯ ಮಾಡುತ್ತದೆ.

ಬಾಳೆಹಣ್ಣಿನಲ್ಲಿ ಪಿಷ್ಟ ಮತ್ತು ಫೈಬರ್ ಸಮೃದ್ಧವಾಗಿದೆ. ಈ ಕಾರಣದಿಂದಾಗಿ ಇದನ್ನು ಸಂಜೆ ಹೊತ್ತು ತಿಂದರೆ ಜೀರ್ಣಕ್ರಿಯೆಗೆ ಸಮಸ್ಯೆ ಉಂಟಾಗುತ್ತದೆ.

ಬೆಳಗ್ಗೆ ಒಣ ಹಣ್ಣುಗಳೊಂದಿಗೆ ಬಾಳೆಹಣ್ಣು ತಿನ್ನುವುದು ನಿಮ್ಮ ತೂಕವನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತದೆ. ಆದರೆ ಬಾಳೆಹಣ್ಣು ಮಾತ್ರ ತಿಂದರೆ ತೂಕ ಕಡಿಮೆಯಾಗುತ್ತದೆ.

ತೂಕ ಇಳಿಕೆ ಮತ್ತು ತೂಕ ವೃದ್ಧಿಗೆ ಬಾಳೆಹಣ್ಣು ನಿಮಗೆ ಸಹಾಯವಾಗುತ್ತದೆ. ಹೀಗಾಗಿ ತೂಕದ ವಿಚಾರವಾಗಿ ಎರಡೂ ವಿಧಾನಗಳನ್ನು ತಿಳಿದು ನಂತರ ಬಾಳೆಹಣ್ಣು ತಿನ್ಬುವುದು ಉತ್ತಮ.

Life style ಅಂಗೈನಲ್ಲಿ ತುರಿಕೆಯಾಗುತ್ತಿದೆಯಾ?: ಇದರರ್ಥ ಏನು?

Health care ನಿಮ್ಮ ಮುಖದಲ್ಲಿನ ವೈಟ್‌ ಹೆಡ್ಸ್ ನಿವಾರಿಸಲು ಈ ಟಿಪ್ಸ್ ಟ್ರೈ ಮಾಡಿ

Share This Article
Facebook Twitter Copy Link Print
Previous Article ಪ್ರೇಮಿ ಜೊತೆ ಪರಾರಿಯಾಗಲು ಗಂಡನ ಕಿಡ್ನಿ ಮಾರಿಸಿದ ಪತ್ನಿ… Love story
Next Article Donald Trump ಕೆನಡಾ,‌ ಮೆಕ್ಸಿಕೋ, ಚೀನಾಗೆ ಅಮೆರಿಕದ ಭಾರೀ ತೆರಿಗೆ ಬರೆ: ಭಾರತಕ್ಕೆ ಸದ್ಯಕ್ಕಿಲ್ಲ ಸುಂಕದ ಹೊರೆ

Popular Posts

Suspected terrorist dies ಪರಪ್ಪನ ಅಗ್ರಹಾರ ಜೈಲಲ್ಲಿ ಮಡಿವಾಳ ಸ್ಫೋಟ ಆರೋಪಿ, ಶಂಕಿತ ಉಗ್ರ ಖಾದರ್ ಸಾವು

1 Min Read

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

1 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕಆರೋಗ್ಯದೇಶಪ್ರಮುಖರಿಲೇಷನ್‌ಶಿಪ್ಲೈಫ್‌ಸ್ಟೈಲ್

Personal Health ಕಡಿಮೆ, ಕಳಪೆ ನಿದ್ದೆಯಿಂದ ಬೇಗ ಮುದುಕರಾಗ್ತೀರಿ! ಲೈಂಗಿಕತೆ ಮೇಲೆ ನೇರ ಪರಿಣಾಮ, ಮಕ್ಕಳಾಗದಿರಬಹುದು

3 Min Read
ದೇಶಆರೋಗ್ಯಪ್ರಮುಖಲೈಫ್‌ಸ್ಟೈಲ್

Mental health ಮಾನಸಿಕ ಆರೋಗ್ಯ ಹದಗೆಡಿಸುತ್ತಿದೆಯಾ ವರ್ಕ್ ಫ್ರಂ ಹೋಮ್? ಹೊಸ ಅಧ್ಯಯನ ಹೇಳ್ತಿರೋದೇನು?

2 Min Read
ಪ್ರಮುಖಲೈಫ್‌ಸ್ಟೈಲ್

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?